ಬದುಕೆಂಬ ನಾವೆ
UV Podcast, Mar 29, 2021, 3:07 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಆಳ ಸಮುದ್ರದ ಮಧ್ಯೆದಲ್ಲಿ ಹಡಗೊಂದು ಬಿರುಗಾಳಿಗೆ ಸಿಲುಕಿತ್ತು. ಅದರಲ್ಲಿ ಶ್ರೀಮಂತರು, ರಾಜಕಾರಣಿಗಳು ಪ್ರಯಾಣಿಸುತ್ತಿದ್ದರು. ಬಿರುಗಾಳಿಗೆ ಸಿಲುಕಿ ಸಾವು ಬದುಕಿನ ನಡುವೆ ಇದ್ದ ಪ್ರಯಾಣಿಕರಿಗೆ ಹಡಗಿನ ಮೂಲೆಯಲ್ಲಿ ಕುಳಿತಿದ್ದ ಸನ್ಯಾಸಿ ಹೇಳಿದ ಬದುಕಿನ ಪಾಠ ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ