ಬ್ಯಾನರ್ಜಿಗೆ ಮತ ಚಲಾಯಿಸಿದರೆ, ಬಂಗಾಳ ಮಿನಿ ಪಾಕಿಸ್ತಾನ : ಸುವೇಂದು ಅಧಿಕಾರಿ
Team Udayavani, Mar 29, 2021, 7:08 PM IST
ನಂದಿಗ್ರಾಮ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಲ್ಪ ಸಂಖ್ಯಾತರನ್ನು ಓಲೈಸಿಕೊಳ್ಳುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಬಂಗಾಳದ ಬಿಜೆಪಿ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಮಮತಾ ವಿರುದ್ಧ ಆರೋಪ ಮಾಡಿದ್ದಾರೆ.
ನಂದಿಗ್ರಾಮ್ ನ ಸ್ಥಳೀಯ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಯ ಈ ಹೇಳಿಕೆಯನ್ನು ನೀಡಿದ್ದು, ಮಮತಾ ಬ್ಯಾನರ್ಜಿ ಅವರು ಈದ್ ಮುಬಾರಕ್ ನ್ನು ಹೇಳಲು ಅಭ್ಯಾಸ ಮಾಡಿಕೊಂಡಿದ್ದಾರೆ. ಆದ್ದರಿಂದ ಅವರು ಜನರಿಗೆ ‘ಹೋಳಿ ಮುಬಾರಕ್’ ಎಂದು ಹಾರೈಸಿದ್ದಾರೆ.
ಮೇಡಂ(ಬ್ಯಾನರ್ಜಿ) ಅವರಿಗೆ ಮತ ಚಲಾಯಿಸಬೇಡಿ. ನೀವು ಮೇಡಂ ಗೆ ಮತ ಚಲಾಯಿಸಿದರೆ, ಬಂಗಾಳ ಮಿನಿ ಪಾಕಿಸ್ತಾನ ಆಗುವುದರಲ್ಲಿ ಸಂಶಯವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಓದಿ : ಶ್ರೀನಗರ: ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಪಾಸ್ಪೋರ್ಟ್ ಅರ್ಜಿ ತಿರಸ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.