ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 56,211 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.94

ಕಳೆದ ಕೆಲವು ದಿನಗಳಿಂದ ದೇಶದಲ್ಲಿ 55,000ಕ್ಕೂ ಅಧಿಕ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ

Team Udayavani, Mar 30, 2021, 11:06 AM IST

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 56,211 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.94

ನವದೆಹಲಿ:ದೇಶದಲ್ಲಿ ಕೋವಿಡ್ ಸೋಂಕು ಮತ್ತೆ ಅಪಾಯಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರದಿಂದ ಮಂಗಳವಾರಕ್ಕೆ(ಮಾರ್ಚ್ 30) 24 ಗಂಟೆಗಳ ಅವಧಿಯಲ್ಲಿ 56,211 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್- ಇಕೋ ಕಾರು ಅಪಘಾತ, ಆರು ಮಂದಿ ಗಂಭೀರ

ಭಾರತದಲ್ಲಿ ದಿನಂಪ್ರತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಒಟ್ಟು ಸಕ್ರಿಯ ಕೋವಿಡ್ ಪ್ರಕರಣ 5.40ಲಕ್ಷಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದೆ.

ಕಳೆದ 24ಗಂಟೆಗಳಲ್ಲಿ 37,028 ಮಂದಿ ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ 19 ಸೋಂಕಿತರ ಚೇತರಿಕೆ ಪ್ರಮಾಣ ಶೇ.94.19ರಷ್ಟಿರುವುದಾಗಿ ವರದಿ ತಿಳಿಸಿದೆ.

ಭಾರತದಲ್ಲಿ ಇದೀಗ ಕೋವಿಡ್ 19 ಸೋಂಕಿತರ ಸಂಖ್ಯೆ ಒಟ್ಟು 1,20,95,855ಕ್ಕೆ ಹೆಚ್ಚಳವಾಗಿದ್ದು, ಈವರೆಗೆ 1,13,93,021 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್ 19 ಸೋಂಕಿನಿಂದ ಒಟ್ಟು 1,62,114 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.

ಕಳೆದ ಕೆಲವು ದಿನಗಳಿಂದ ದೇಶದಲ್ಲಿ 55,000ಕ್ಕೂ ಅಧಿಕ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದು ತಿಳಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ(ಮಾರ್ಚ್ 29),  ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಮಧ್ಯಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಮತ್ತು ಚತ್ತೀಸ್ ಗಢ ಸೇರಿದಂತೆ ಎಂಟು ರಾಜ್ಯಗಳಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.