ಬಸವಕಲ್ಯಾಣದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ


Team Udayavani, Mar 30, 2021, 12:01 PM IST

siddaramaiah

ಕಲಬುರಗಿ: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಹುನ್ನಾರವಾಗಿದೆ. ಅಭ್ಯರ್ಥಿ ವಿಷಯದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಅಂತಾ ಹೇಳಿದ್ದೆ‌. ಅದು ಇದೀಗ ನಡೆಯುತ್ತಿದೆ. ಎಸ್ಐಟಿ ಯಿಂದ ಸತ್ಯ ಹೊರಬರಲ್ಲ ಅಂತಲೂ ಹೇಳಿದ್ದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಸ್ತುವಾರಿಯಲ್ಲಿ ತನಿಖೆಗೆ ಆಗ್ರಹಿಸಲಾಗಿತ್ತು. ಈಗ ಯುವತಿ ಕೂಡ ಇದರ ಕುರಿತು ಪತ್ರ ಬರೆದಿದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದರು.

ಇದನ್ನೂ ಓದಿ:ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಗೆಲುವು: ಡಿ.ಕೆ.ಶಿವಕುಮಾರ್

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರಿನ ಮೇಲೆ ಕಲ್ಲೆಸೆತ ಪ್ರಕರಣ ಕುರಿತ ಪ್ರತಿಕ್ರಿಯಿಸಿದ ಅವರು,  ಪ್ರಜಾಪ್ರಭುತ್ವದಲ್ಲಿ ಕಾನೂನು ಕೈಗೆ ತಗೆದುಕೊಳ್ಳಲು ಬರೋದಿಲ್ಲ. ಅದು ಪ್ರಜಾಪ್ರಭುತ್ವ ವಿರೋಧಿಯಾಗಿದೆ.‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪದ ಬಗ್ಗೆ ಈಗಾಗಲೇ ಅವರೇ ಅಲ್ಲಗಳೆದಿದ್ದಾರೆ ಎಂದರು.‌

ಇದನ್ನೂ ಓದಿ: ಮತ್ತೆ ಲಾಕ್ ಡೌನ್ ಹೇರಬೇಡಿ, ಸಾವಿನ ಪ್ರಮಾಣ ಇಳಿಕೆಗೆ ನಿಗಾ ವಹಿಸಿ: ಉದ್ಧವ್ ಗೆ ಮಹೀಂದ್ರಾ

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.