ವಿಚ್ಛೇದನ ಕೈಬಿಟ್ಟು ಒಂದಾದ ದಂಪತಿ


Team Udayavani, Mar 30, 2021, 12:19 PM IST

ವಿಚ್ಛೇದನ ಕೈಬಿಟ್ಟು ಒಂದಾದ ದಂಪತಿ

ಬಾಗಲಕೋಟೆ: ವಿಚ್ಛೇದನ ಕೊಡಿಸಿ ಎಂದು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದ 3 ಜೋಡಿಗಳು ಒಂದಾದ ಅಪರೂಪದ ಘಟನೆ ಲೋಕ ಅದಾಲತ್‌ ನಲ್ಲಿ ನಡೆಯಿತು.ಬಾಗಲಕೋಟೆ ನಗರದ 64 ವರ್ಷದ ಚಂದ್ರಕಾಂತ ಹಾಗೂ 55 ವರ್ಷದ ಶಾಂತಾ, ಬಾಗಲಕೋಟೆ ತಾಲೂಕಿನ ಅಂಕಲಗಿ ಗ್ರಾಮದ ಪುಂಡಲೀಕ ಹಾಗೂ ಮೀನಾಕ್ಷಿ, ಮೂಗನೂರ ಗ್ರಾಮದ ಶಿವಶಂಕರ ಹಾಗೂ ಸಂಗೀತಾ ಒಂದಾದ ದಂಪತಿಗಳು.

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿದಂಪತಿಗಳು ಒಂದಾಗಿದ್ದಾರೆ.ಅದಾಲತ್‌ನಲ್ಲಿ 9818 ಪ್ರಕರಣಗಳಪೈಕಿ 6453 ಪ್ರಕರಣಗಳನ್ನು ರಾಜೀಸಂಧಾನದ ಮೂಲಕಇತ್ಯರ್ಥಪಡಿಸಲಾಯಿತು.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾàಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಲ್ಪನಾಕುಲಕರ್ಣಿ ಅವರ ಮಾರ್ಗದರ್ಶನದಲ್ಲಿಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿರಾಷ್ಟ್ರೀಯ ಲೋಕ ಅದಾಲತ್‌ ಶಿಬಿರ ನಡೆಸಲಾಯಿತು.

ಲೋಕ ಅದಾಲತ್‌ ಶಿಬಿರದಲ್ಲಿ ಒಟ್ಟು 9818 ಪ್ರಕರಣಗಳಲ್ಲಿ 684 ವಾಜ್ಯ ಪೂರ್ವ ಪ್ರಕರಣಗಳು ಮತ್ತು 9134 ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪೈಕಿ 478 ವಾಜ್ಯ ಪೂರ್ವ ಹಾಗೂ5975 ನ್ಯಾಯಾಲಯದಲ್ಲಿವಿಚಾರಣೆಗಾಗಿ ತೆಗೆದುಕೊಳ್ಳಲಾದ ಪ್ರಕರಣಗಳು ಸೇರಿ ಒಟ್ಟು 6453ಪ್ರಕರಣ ಇತ್ಯರ್ಥ ಪಡಿಸಿ ರಾಜೀಸಂಧಾನ ಮಾಡಿಸಲಾಯಿತು. ಈಎಲ್ಲ ಪ್ರಕರಣಗಳಿಗೆ ಅಂದಾಜು39.92 ಕೋಟಿ ರೂ.ಗಳಿಗೆ ರಾಜಿ ಮಾಡಿಸಲಾಯಿತು.

ಬಾಗಲಕೋಟೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ನ್ಯಾಯಾಲಯದಲ್ಲಿ ವಿಚಾರಣೆಗಾಗಿಬಾಕಿ ಇರುವ ಒಟ್ಟು 3223 ಪ್ರಕರಣಗಳ ಪೈಕಿ 2339 ಪ್ರಕರಣಗಳು ಇತ್ಯರ್ಥವಾದರೆ, ಬೀಳಗಿ ಕೋರ್ಟ್ ನಲ್ಲಿ 419 ಪ್ರಕರಣಗಳ ಪೈಕಿ 314, ಮುಧೋಳ ಕೋರ್ಟ್‌ನಲ್ಲಿ 547 ಪ್ರಕರಣಗಳ ಪೈಕಿ 360, ಬನಹಟ್ಟಿ ಕೋರ್ಟ್‌ನಲ್ಲಿ 981 ಪ್ರಕರಣಗಳ ಪೈಕಿ 695, ಹುನಗುಂದ ಕೋರ್ಟನಲ್ಲಿ 878 ಪ್ರಕರಣಗಳ ಪೈಕಿ 373, ಜಮಖಂಡಿ ಕೋರ್ಟ್‌ನಲ್ಲಿ 2178 ಪ್ರಕರಣಗಳ ಪೈಕಿ 1478 ಹಾಗೂಬಾದಾಮಿ ಕೋರ್ಟ್‌ನಲ್ಲಿ 786 ಪ್ರಕರಣಗಳ ಪೈಕಿ 416 ಪ್ರಕರಣಗಳನ್ನುರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು.

ಲೋಕ ಅದಾಲತ್‌ ಶಿಬಿರದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂತೋಷ ಸಿ.ಬಿ,ಪ್ರಧಾನ ಕೌಟುಂಬಿಕ ನ್ಯಾಯಾಲಯದನ್ಯಾಯಾಧಿಧೀಶರಾದ ಶೀಲಾ ಎನ್‌.,ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, 1ನೇ ಹೆಚ್ಚುವರಿಹಿರಿಯ ದಿವಾಣಿ ನ್ಯಾಯಾಧಿಧೀಶಎಂ.ಎ.ಎಚ್‌.ಮೊಗಲಾನಿ, 2ನೇಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಆರ್‌.ಎಲ್‌.ಹೊನೊಲೆ, ಪ್ರಧಾನದಿವಾಣಿ ನ್ಯಾಯಾಧಿಧೀಶ ನಾಗರಾಜ ಎಸ್‌, ಜಿಲ್ಲಾ ನ್ಯಾಯಾಲಯದ ಆಡಳಿತ ಸಹಾಯಕ ಎಂ.ಎಚ್‌. ಕಡಕೋಳ ಸೇರಿದಂತೆ ಕಕ್ಷಿದಾರರು, ವಕೀಲರು ಇದ್ದರು. ವಕೀಲರಾದಪಿ.ಬಿ.ಮೊಹರೀರ್‌, ಎಂ.ಎಸ್‌.ಹೊಸಮನಿ, ರಾಜೇಶ ಮುಗಜಿ ಸಂಧಾನಕಾರರಾಗಿ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.