ಲಸಿಕೆ ಪಡೆಯಲು ಹಿಂದೇಟು ಸರಿಯಲ್ಲ: ತಹಶೀಲ್ದಾರ್‌

Team Udayavani, Mar 30, 2021, 1:42 PM IST

ಲಸಿಕೆ ಪಡೆಯಲು ಹಿಂದೇಟು ಸರಿಯಲ್ಲ: ತಹಶೀಲ್ದಾರ್‌

ಶಿರಸಿ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಎಲ್ಲ ಅರ್ಹರೂ ಕೋವಿಡ್ ಲಸಿಕೆ ಪಡೆಯುತ್ತಿದ್ದರೂ ಮುಸ್ಲಿಂಸಮುದಾಯದವರು ನಿರೀಕ್ಷೆಯಷ್ಟು ಪಡೆಯುತ್ತಿಲ್ಲ.ಅವರೂ ಅಧಿಕ ಪ್ರಮಾಣದಲ್ಲಿ ಪಡೆಯಬೇಕು ಎಂದು ತಹಶೀಲ್ದಾರ್‌ ಎಂ.ಆರ್‌. ಕುಲಕರ್ಣಿ ಹೇಳಿದರು.

ನಗರದ ಮಿನಿ ವಿಧಾನ ಸೌಧದಲ್ಲಿ ಸೋಮವಾರ ಸಭೆ ನಡೆಸಿ, 1200ರಷ್ಟು ಜನರು 60 ವರ್ಷ ಮೇಲ್ಪಟ್ಟವರು ಇದ್ದರೂ ಕೇವಲ 30-40 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.ಉಳಿದ ಸಮುದಾಯವದರು ಶೇ. 60ರಷ್ಟು ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಹಿನ್ನಡೆ ಸರಿಯಲ್ಲ. ಸರಿಯಾದಜಾಗೃತಿ ಮೂಡಿಸಿ ಎಲ್ಲರಿಗೂ ಲಸಿಕೆ ಕೊಡಿಸಿ ಆರೋಗ್ಯರಕ್ಷಣೆ ಮಾಡಿಸಬೇಕಾದದ್ದು ಪ್ರಮುಖರ ಜವಾಬ್ದಾರಿ ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಖಾದರ ಆನವಟ್ಟಿ, ತಪ್ಪುಮಾಹಿತಿಗಳಿಂದ ಹಿಂದುಳಿದಿರಬಹುದು. ಈ ಬಗ್ಗೆ ಜಾಗೃತಿಮೂಡಿಸಿ ಲಸಿಕೆ ಹಾಕಿಸುವಲ್ಲಿ ಕಳಿಸುವ ಜವಾಬ್ದಾರಿ ನಮ್ಮದು ಎಂದರು.

ಆರೋಗ್ಯಾಧಿಕಾರಿ ವಿನಾಯಕ ಕಣ್ಣ ಮಾತನಾಡಿ, ಹೆಚ್ಚು ಜನರಿದ್ದರೆ ಅಲ್ಲಿಗೇ ನಮ್ಮ ಘಟಕ ಕಳಿಸಿ ಚುಚ್ಚುಮದ್ದು ಹಾಕಿಸಲಾಗುತ್ತದೆ ಎಂದರು. ಯಾವುದೇ ಕಾರಣಕ್ಕೂವಿಳಂಬ ಮಾಡದೇ ಲಸಿಕೆ ಹಾಕಿಸುವಂತೆ ಸಿಪಿಐ ಪ್ರದೀಪ ಯು.ಬಿ. ಮನವಿ ಮಾಡಿದರು. ಅಬುಜರ್‌ ಖಾದರ್‌, ದಾದರ್‌ ಇತರರು ಇದ್ದರು.

ನೈಟ್‌ ಕ್ಲಬ್‌-ಕ್ಯಾಸಿನೊಗಳಿಗೆ ಏಕ್ಕಿಲ್ಲ ನಿರ್ಬಂಧ? :

ಪಣಜಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳನ್ನು ನಿಯಂತ್ರಿಸಲು ಹೋಳಿ, ಈದ್‌, ಈಸ್ಟರ್‌ನಂತಹ ಕಾರ್ಯಕ್ರಮ ನಿರ್ಬಂಧಿ ಸಿರುವ ಸರ್ಕಾರ ನೈಟ್‌ ಕ್ಲಬ್‌, ಕ್ಯಾಸಿನೊಗಳಿಗೆ ಏಕೆ ನಿರ್ಬಂಧ ಹೇರಿಲ್ಲ ಎಂದು ಗೋವಾ ಆಮ್‌ ಆದ್ಮಿ ಪಕ್ಷದ ಪ್ರಮುಖ ರಾಹುಲ್‌ ಮಾಮ್ರೆ ಗೋವಾ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಪಣಜಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಏಕೆ ನಿರ್ಬಂಧ ಹೇರಿದೆ ಎಂದು ಅರ್ಥವಾಗುತ್ತಿಲ್ಲ. ವಾಣಿಜ್ಯೋದ್ಯಮಗಳಿಗೆ ಯಾವುದೇ ನಿರ್ಬಂಧವಿಲ್ಲ. ವಾಣಿಜ್ಯ ಕಾರ್ಯಕ್ರಮದ ಸಂಘಟಕರು ಆಡಳಿತ ಪಕ್ಷದವರ ಜೇಬು ತುಂಬಿಸಿದ್ದಾರೆಯೇ? ಎಂದು ರಾಹುಲ್‌ ಮಾಮ್ರೆ ಪ್ರಶ್ನಿಸಿದರು.

ವಿಶ್ವದ ಯಾವುದೇ ಸ್ಥಳದಿಂದ ಗೋವಾಕ್ಕೆ ಆಗಮಿಸಬೇಕಾದರೆ ಪ್ರವಾಸಿಗರಿಗೆ ಕೋವಿಡ್‌ ನೆಗೆಟಿವ್‌ ಪ್ರಮಾಣ ಪತ್ರ ಕಡ್ಡಾಯಗೊಳಿಸಬೇಕು. ಸದ್ಯ ರಾಜ್ಯದಲ್ಲಿ 144 ನೇ ಕಲಂ ಜಾರಿಗೊಳಿಸಿರುವುದು ಹಾಸ್ಯಾಸ್ಪದವಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಮಾರುಕಟ್ಟೆಪ್ರದೇಶದಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವುದನ್ನು ಕಾಣಬಹುದಾಗಿದೆ ಎಂದರು.

ಟಾಪ್ ನ್ಯೂಸ್

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.