ಭಾರತಕ್ಕೆ ಲಗ್ಗೆ ಇಟ್ಟಿದೆ Poco X3 Pro..! ಆಫರ್ ಏನಿದೆ..?
Team Udayavani, Mar 30, 2021, 2:01 PM IST
ನವ ದೆಹಲಿ : Poco X 3 Pro ಭಾರತದಲ್ಲಿ ಬಿಡುಗಡೆಯಾಗಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ದೇಶಕ್ಕೆ ಲಗ್ಗೆ ಇಟ್ಟ ಸ್ಟ್ಯಾಂಡರ್ಡ್ Poco X 3 ಗೆ ಅಪ್ ಗ್ರೇಡ್ ಆವೃತ್ತಿಯಾಗಿ ಹೊಸ Poco ಫೋನ್ ಬಿಡುಗಡೆಯಾಗಿದೆ. Poco X 3 Pro ಅನ್ನು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 860 SoC ನಿಂದ ನಿಯಂತ್ರಿಸಲಾಗಿದೆ.
ಓದಿ : ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?
ಸ್ನಾಪ್ಡ್ರಾಗನ್ ಚಿಪ್ಸೆಟ್ ಜೊತೆಗೆ, Poco X 3 Pro ಕ್ವಾಡ್ ರಿಯರ್ ಕ್ಯಾಮೆರಾಗಳು ಮತ್ತು 120 ಹೆಚ್ ಡಿ ಡಿಸ್ಪ್ಲೇ ಹೊಂದಿದೆ . ಪೊಕೊ ಫೋನ್ 256GB ವರೆಗೆ ಆನ್ ಬೋರ್ಡ್ ಸ್ಟೋರೆಜ್ ಸೌಲಭ್ಯವನ್ನು ಕೂಡ ಹೊಂದಿದೆ. Poco X 3 Pro ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್ 62, ರಿಯಲ್ ಮಿ ಎಕ್ಸ್ 7, ಮತ್ತು ವಿವೊ ವಿ 20 2021 ಗಳಿಗೆ ಪೈಪೋಟಿ ನೀಡಲಿದೆ ಎಂದು ಹೇಳಲಾಗುತ್ತಿದೆ.
ಭಾರತದಲ್ಲಿ ಪೊಕೊ ಎಕ್ಸ್ 3 ಪ್ರೊ ಬೆಲೆ, ಲಾಂಚ್ ಆಫರ್ ಏನಿದೆ..?
ಭಾರತದಲ್ಲಿ Poco X 3 Pro 6 ಜಿಬಿ ರ್ಯಾಮ್ + 128 ಜಿಬಿ ಸ್ಟೋರೇಜ್ ಮಾದರಿಗೆ 18,999 ರೂ., 8ಜಿಬಿ ರ್ಯಾಮ್ + 128 ಜಿಬಿ ಸ್ಟೋರೇಜ್ ಮಾದರಿಗೆ ರೂ. 20,999 ಆಗಿದೆ. ಇನ್ನು, ಏಪ್ರಿಲ್ 6 ರ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಫ್ಲಿಪ್ಕಾರ್ಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ.
Poco X 3 Pro ನಲ್ಲಿ ಲಾಂಚ್ ಆಫರ್ 10 ಪ್ರತಿಶತದಷ್ಟು ರಿಯಾಯಿತಿಯನ್ನು ನೀಡಲಾಗಿದೆ. ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ ಇಎಂಐ ವಹಿವಾಟಿನ ಮೂಲಕ ಖರೀದಿಸುವ ಗ್ರಾಹಕರಿಗೆ 1,000 ರೂ. ಉಳಿತಾಯ ಮಾಡಬಹುದಾಗಿದೆ.
ಓದಿ : ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.