ಪ್ರಧಾನಿ ಬಾಂಗ್ಲಾದೇಶ ಭೇಟಿ ನೀತಿ ಸಂಹಿತೆಯ ಉಲ್ಲಂಘನೆ:ಮೋದಿ ವಿರುದ್ಧ ಆಯೋಗಕ್ಕೆ ಟಿಎಂಸಿ ದೂರು

Team Udayavani, Mar 30, 2021, 5:56 PM IST

PM’s Bangladesh visit violated Model Code: TMC writes to EC seeking punitive action

ನವ ದೆಹಲಿ :  ಪ್ರಧಾನಿ ಮೋದಿಯವರ ಬಾಂಗ್ಲಾದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಭಾರತದ ಚುನಾವಣಾ ಆಯೋಗಕ್ಕೆ ತೃಣಮೂಲ ಕಾಂಗ್ರೆಸ್ ದೂರು  ನೀಡಿದೆ.

ಪ್ರಧಾನಿಯವರ ಬಾಂಗ್ಲಾದೇಶದ ಭೇಟಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷ ದೂರಿನಲ್ಲಿ ಹೇಳಿಕೊಂಡಿದೆ.

ಓದಿ : ಮೈಸೂರಿನಲ್ಲೊಬ್ಬ ವೀರಬಾಹು: ಅನಾಥ ಶವಗಳಲ್ಲಿ ದೇವರನ್ನು ಕಾಣುವ ಬಾಡಿಮಿಯಾ

ಮೋದಿಯವರು ಅಧಿಕೃತ ಉದ್ದೇಶಕ್ಕಾಗಿ ಬಾಂಗ್ಲಾದೇಶಕ್ಕೆ ಭೇಟಿ ನೀಡುವುದಕ್ಕೆ ಯಾವುದೇ ಆಕ್ಷೇಪವಿಲ್ಲ.  ಆದರೆ, ಈ ಭೇಟಿ ಮಾರ್ಚ್ 27 ರಂದು ಅವರ ಪ್ರಚಾರ ಸಭಾ ಕಾರ್ಯಕ್ರಮಗಳ ಮೇಲೆ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಗಳಲ್ಲಿ ಕೆಲವು ಕ್ಷೇತ್ರಗಳಲ್ಲಿನ ಮತದಾನದ ಮೇಲೆ ಪ್ರಭಾವ ಬೀರುವ ಉದ್ದೇಶದ್ದಾಗಿದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಟಿಎಂಸಿ ತಿಳಿಸಿದೆ.

ಇನ್ನು, ಮೋದಿಯವರ ಬಾಂಗ್ಲಾದೇಶದ ಒರಕಂಡಿ ಭೇಟಿಯ ಹಿಂದಿನ ರಾಜಕೀಯ ಉದ್ದೇಶವು ಸಾಬೀತಾಗಿದೆ, ಅವರು ಭಾರತ ಸರ್ಕಾರದಲ್ಲಿ ಯಾವುದೇ ಅಧಿಕೃತ ಸ್ಥಾನವನ್ನು ಹೊಂದಿರದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಶಾಂತನು ಠಾಕೂರ್ ಅವರನ್ನು ಭಾಂಗ್ಲಾದೇಶಕ್ಕೆ ಕರೆದೊಯ್ದಿದ್ದಾರೆ. ಭಾರತೀಯ ಚುನಾವಣಾ ಆಯೋಗ ಪ್ರಧಾನಿ ವಿರುದ್ಧ ದಂಡನಾತ್ಮಕ ಕ್ರಮ ತೆಗೆದುಕೊಳ್ಳಬೇಕು ಎಂದು ಟಿಎಂಸಿ ಒತ್ತಾಯಿಸಿದೆ.

ಓದಿ :  ಜಾರಕಿಹೊಳಿ ಸಿಡಿ ಪ್ರಕರಣ: ನ್ಯಾಯಾಧೀಶರ ಮುಂದೆ ಹಾಜರಾದ ಯುವತಿ

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.