ವಂಚಕರು ದಾಖಲೆಗಳನ್ನು ಕೇಳುತ್ತಾರೆ : ‘ಬಿ ಅಲರ್ಟ್’ ಗ್ರಾಹಕರಿಗೆ ಎಸ್ ಬಿ ಐ ಮನವಿ

Team Udayavani, Mar 31, 2021, 12:28 PM IST

SBI Bank Customers Alert! Cheaters asking your personal Details, Please be alert

ನವ ದೆಹಲಿ :  ಮರಾಷ್ಟ್ರದ ಅತ್ಯಂತ ದೊಡ್ಡ ಬ್ಯಾಂಕ್ ಎಸ್ ಬಿ ಐ ತನ್ನ ಗ್ರಾಹಕರಿಗೆ ಕೆವೈಸಿ(KYC- Know Your Customer) ಗೆ ಸಂಬಂಧಿಸಿದಂತ ವಂಚಕರ ಕರೆ ಮತ್ತು ಮೆಸೇಜ್ ಗಳ ಬಗ್ಗೆ ಎಚ್ಚರಿಕೆಯನ್ನು ನೀಡಿದೆ‌.

ಕೆವೈಸಿ ಹೆಸರಿನಲ್ಲಿ ಬರುವ ಮೆಸೇಜ್ ಅಥವಾ ಕರೆಗಳಿಗೆ ನಿಮ್ಮ ಯಾವುದೇ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಎಸ್ ಬಿ ಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ.

ಓದಿ : ಏ.1 ರಿಂದ 45 ವರ್ಷ ಮೇಲಿನ ಎಲ್ಲರಿಗೂ ಲಸಿಕೆ: 2000 ಹೆಚ್ಚುವರಿ ಲಸಿಕಾ ಕೇಂದ್ರ: ಸುಧಾಕರ್

ಬ್ಯಾಂಕ್ ಎಂದಿಗೂ ಗ್ರಾಹಕರಲ್ಲಿ ವೈಯಕ್ತಿಕ ದಾಖಲೆಗಳನ್ನು ಕೇಳುವುದಿಲ್ಲ. ಬ್ಯಾಂಕಿನ ಹೆಸರಿನಲ್ಲಿ ಬರುವ ಕರೆ, ಮೆಸೇಜ್ ಗಳ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಗ್ರಾಹಕರಿಗೆ ತಿಳಿಸಿದೆ.

ಇನ್ನು, ಮೆಸೇಜ್ ಗಳಲ್ಲಿ ಬರುವ ಯಾವುದೇ ಅಪ್ಲಿಕೇಶನ್ ಡೌನ್‌ ಲೋಡ್ ಮಾಡಬೇಡಿ, ಮೊಬೈಲ್ ನಂಬರ್ ಆಕ್ಟಿವೇಶನ್ ಬಗ್ಗೆ ಕೂಡಲೇ ಎಚ್ಚರಿಕೆ ವಹಿಸುವಂತೆ ಹಾಗೂ ವಂಚಕರಿಂದ ಮೋಸ ಹೋಗಿ ಈಗಾಗಲೇ ಗ್ರಾಹಕರು ತಮ್ಮ ಖಾತೆಯಲ್ಲಿನ  ಹಣ ಕಳೆದುಕೊಂಡಿದ್ದಾರೆ.ಇಂತಹ ವಂಚಕರಿಗೆ ಮೋಸ ಹೋಗಬೇಡಿ. ಜಾಗರೂಕತೆ ವಹಿಸಿ ಎಂದು ಬ್ಯಾಂಕ್ ತನ್ನ ಗ್ರಾಹಕರಿಗೆ ಮನವಿ ಮಾಡಿಕೊಂಡಿದೆ.

ಬ್ಯಾಂಕ್ ಯಾವತ್ತು ತನ್ನ ಗ್ರಾಹಕರ ವೈಯಕ್ತಿಕ ಡಾಟಾ, ಕೆವೈಸಿಯನ್ನು ಕೇಳುವುದಿಲ್ಲ ಎಂದು  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದ್ದು, ಇದು ಹೊಸ ರೀತಿಯ ಆರ್ಥಿಕ ವಂಚನೆ. ಇಂತಹ ಮೋಸದ ಜಾಲ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಎಸ್ ಬಿ ಐ ನ 44.89 ಕೋಟಿ ಗ್ರಾಹಕರು ಯಾವುದೇ ರೀತಿಯಲ್ಲೂ ಖಾಸಗಿ ಡೇಟಾವನ್ನು ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದೆ.

ಇಷ್ಟು ಮಾತ್ರವಲ್ಲದೆ, ವಂಚಕರು ಗ್ರಾಹಕರಿಗೆ ಮತ್ತೆ ಮತ್ತೆ ಸಂದೇಶಗಳನ್ನು ಕಳುಹಿಸುತ್ತಿರುತ್ತಾರೆ. ಈ ಸಂದೇಶದೊಂದಿಗೆ ಒಂದು ಲಿಂಕ್ ಕೂಡಾ ಇರುತ್ತದೆ. ಇದರಲ್ಲಿರುವ ಫಾರ್ಮ್ ಅನ್ನು ಭರ್ತಿ ಮಾಡುವಂತೆ ಗ್ರಾಹಕರಿಗೆ ಸೂಚಿಸಲಾಗುತ್ತದೆ, ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಎಚ್ಚರಿಗೆ ನಿಡಿದೆ.

ಓದಿ : ಶಿರ್ವ ಗ್ರಾ.ಪಂ. ಉಪ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

GST

August 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ: 10% ಹೆಚ್ಚಳ

1-dddd

GDP;ಕಡಿಮೆ ಸರಕಾರಿ ವೆಚ್ಚದಿಂದಾಗಿ ಬೆಳವಣಿಗೆ ನಿಧಾನವಾಗಿದೆ: ಶಕ್ತಿಕಾಂತ ದಾಸ್

GDP

GDP; ಭಾರತದ ಜಿಡಿಪಿ 15 ತಿಂಗಳ ಕನಿಷ್ಠ ಮಟ್ಟಕ್ಕೆ: 6.7% ದಾಖಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.