ನೇತ್ರದಾನಕ್ಕೆ ಮುಂದಾದ ಶಿವಣ್ಣ


Team Udayavani, Mar 31, 2021, 2:18 PM IST

shivaraj kumar going to donate his  eyes

ಕನ್ನಡ ಚಿತ್ರರಂಗದ ಮೇರುನಟ, ನಟ ಸಾರ್ವಭೌಮ ಡಾ.ರಾಜಕುಮಾರ್‌ ನೇತ್ರದಾನ ಮಾಡಿದ್ದು ಬಹುತೇಕರಿಗೆ ಗೊತ್ತೇ ಇದೆ. ಡಾ. ರಾಜಕುಮಾರ್‌ ನಿಧನದ ನಂತರ ಅವರ ಕಣ್ಣುಗಳನ್ನು ಅವರ ಇಚ್ಛೆಯಂತೆ ದಾನಮಾಡಲಾಗಿತ್ತು. ಡಾ. ರಾಜಕುಮಾರ್‌ ಅವರ ಈ ಸಾರ್ಥಕ ಕಾರ್ಯದಿಂದ ಪ್ರೇರಣೆಗೊಂಡು, ಅದೆಷ್ಟೋ ಮಂದಿ ಸ್ವಯಂಪ್ರೇರಿತ ನೇತ್ರದಾನಕ್ಕೆ ಮುಂದಾಗುತ್ತಿದ್ದು, ನೇತ್ರದಾನ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಈಗ ಡಾ. ರಾಜಕುಮಾರ್‌ ಅವರಂತೆಯೇ, ಅವರ ಪುತ್ರ ಶಿವರಾಜಕುಮಾರ್‌ ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.  ಡಾ.ರಾಜಕುಮಾರ್‌ ಅವರ ನೇತ್ರವನ್ನು ದಾನ ಮಾಡಲಾದ ನಾರಾಯಣ ನೇತ್ರಾಲಯದಲ್ಲಿಯೇ ಶಿವರಾಜ ಕುಮಾರ್‌ ಅವರು ತಮ್ಮ ಕಣ್ಣುಗಳನ್ನು ದಾನಮಾಡಲು ಒಪ್ಪಿಗೆ ಸೂಚಿಸಿ ಸಹಿ ಮಾಡಿದ್ದಾರೆ.

ಇದನ್ನೂ ಓದಿ:ಶತಕೋಟಿ ವೀರ ದರ್ಶನ್ : ನೂರು ಕೋಟಿ ಗಳಿಸಿದ ‘ರಾಬರ್ಟ್’   

ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಕನ್ನಡದ “ಅಕ್ಷಿ’ ಚಿತ್ರತಂಡ, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿವರಾಜಕುಮಾರ್‌ ನೇತ್ರದಾನ ಮಾಡಲು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಜೊತೆಗೆ ನೇತ್ರದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಅಂದ ಹಾಗೆ, 1994 ರಲ್ಲಿ ಡಾ. ರಾಜಕುಮಾರ್‌ ನೇತ್ರ ಬ್ಯಾಂಕ್‌ ಸ್ಥಾಪನೆ ಆಗಿತ್ತು. ಅಂದು ಡಾ. ರಾಜಕುಮಾರ್‌ ನೇತ್ರ ಬ್ಯಾಂಕ್‌ ಉದ್ಘಾಟನೆ ಮಾಡಿ, ನೇತ್ರದಾನಕ್ಕೆ ಒಪ್ಪಿಗೆ ನೀಡಿದ್ದರು. ರಾಜಕುಮಾರ್‌ ಮರಣದ ನಂತರ ಅವರ ನೇತ್ರವನ್ನು ಸಂರಕ್ಷಿಸಿ ಕಣ್ಣಿಲ್ಲದವರಿಗೆ ನೀಡಲಾಯಿತು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.