ಮಂಡ್ಯ ಜಿಲ್ಲಾಉಸ್ತುವಾರಿ ಸಚಿವರ ಬದಲಾವಣೆ?

Team Udayavani, Mar 31, 2021, 3:43 PM IST

Change of Mandalay District Minister?

ಮಂಡ್ಯ: ಜಿಲ್ಲೆಯ ಉಸ್ತುವಾರಿ ಬದಲಾವಣೆಗೆಬಿಜೆಪಿ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ್ದು,ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಬದ ಲಾ ವ ಣೆಯಾಗುವ ಸಾಧ್ಯತೆ ಇದೆಎನ್ನಲಾಗುತ್ತಿದೆ.ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಉರುಳಿಸಲುಕೆ.ಸಿ. ನಾರಾಯಣ ಗೌಡಒಬ್ಬರು. ನಂತರ ನಡೆದಕೆ.ಆರ್‌. ಪೇಟೆ ಉಪ ಚು® ಾವಣೆಯಲ್ಲಿ ಇತಿಹಾಸ ದಲ್ಲಿಯೇ ಮಂಡ್ಯದಲ್ಲಿ ಕಮಲಅರಳಿಸುವ ಮೂಲಕ 3ನೇಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ನಂತರಮಂಡ್ಯ ಜಿಲ್ಲಾ ಉಸ್ತುವಾರಿಯಾದ ಕೆ.ಸಿ.ನಾರಾಯಣಗೌಡ ಅವರು, ಬಿಜೆಪಿಸರ್ಕಾರದ ಅವ ಯಲ್ಲಿ ಮೊದಲು ತೋಟಗಾರಿಕೆ,ರೇಷ್ಮೆ ಸಚಿವರಾಗಿ ಅ ಧಿಕಾರ ವಹಿಸಿಕೊಂಡ ಅವರುಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದರು.2021ರ ಜ.21ರಂದು ಸಚಿವ ಸ್ಥಾನದ ಖಾತೆಬದಲಾಗಿದ್ದು, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಸಚಿವರಾದರು. ಸಚಿವರಾಗಿಸುಮಾರು 13 ತಿಂಗಳು ಮಂಡ್ಯ ಜಿಲ್ಲಾ ಉಸ್ತುವಾರಿಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಕೆ.ಗೋಪಾಲಯ್ಯಗೆ ಉಸ್ತುವಾರಿ?: ಅಬಕಾರಿಸಚಿವರಾಗಿ ಹಾಸನ ಜಿಲ್ಲೆಯ ಉಸ್ತುವಾರಿ ಆಗಿರುವ ಕೆ.ಗೋಪಾಲಯ್ಯಗೆ ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸುವ ಸಾಧ್ಯತೆ ಹೆಚ್ಚಿದೆ. ಜತೆಗೆ ಸಚಿವಸಿ.ಪಿ.ಯೋಗೇಶ್ವರ್‌ ಹೆಸರೂ ಕೇಳಿ ಬರುತ್ತಿದೆ.ಈಗಾಗಲೇ ಬಿಜೆಪಿ ಹೈಕಮಾಂಡ್‌ ಸ್ಥಳೀಯ ಸಚಿವರು ರಾಜ್ಯ ಮಟ್ಟದಲ್ಲೂ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳನ್ನುಬದಲಿಸಲು ಮುಂದಾಗಿದೆ.

ಅದರಂತೆ ಸಚಿವಕೆ.ಗೋಪಾಲಯ್ಯಗೆ ಮಂಡ್ಯ ಉಸ್ತುವಾರಿ ನೀಡಿದರೆ, ಕೆ.ಸಿ.ನಾರಾಯಣಗೌಡಗೆ ಚಾಮರಾಜನಗರಉಸ್ತುವಾರಿ ನೀಡುವ ಸಾಧ್ಯತೆ ಇದೆ.ಶೀಘ್ರ ಬದಲಾವಣೆ: ಇತ್ತೀಚೆಗೆ ನಡೆದ ಪಕ್ಷದ ಶಾಸಕರಸಭೆಯಲ್ಲಿ ಹಲವು ಸಚಿವರ ಕಾರ್ಯ ವೈಖರಿ ಬಗ್ಗೆಸಿಎಂಗೆ ದೂರು ಬಂದಿದ್ದವು. ಈ ವಿಚಾರ ಬಿಜೆಪಿ ಹೈಕಮಾಂಡ್‌ಗೂ ತಲುಪಿತ್ತು. ಇದರಿಂದ ಅಂತಿಮ ವಾಗಿಜಿಲ್ಲೆಗಳ ಉಸ್ತುವಾರಿ ಗಳನ್ನು ಬದಲಾಯಿಸಿ ಅವ ರುಪ್ರತಿನಿಧಿ ಸುವ ಜಿಲ್ಲೆ ಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಯ ಜವಾಬ್ದಾರಿ ವಹಿಸುವುದು ಅಗತ್ಯ ಎಂಬುದನ್ನುಹೈಕಮಾಂಡ್‌ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆನೀಡಿರುವ ಹಿನ್ನೆಲೆ ಯಲ್ಲಿ ಒಂದೆರಡು ದಿನ ಗಳಲ್ಲೇಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡುವಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ಎಚ್‌.ಶಿವರಾಜು

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.