ಭಾರತಕ್ಕೆ ಬಂದಿಳಿದ ಮತ್ತೆ 3 ರಫೇಲ್ ಯುದ್ಧವಿಮಾನ
Team Udayavani, Apr 1, 2021, 1:12 AM IST
ಜಾಮ್‌ನಗರ್: ಫ್ರಾನ್ಸ್‌ನಿಂದ ಬುಧವಾರ ಹೊರಟ 3 ರಫೇಲ್ ಯುದ್ಧವಿಮಾನಗಳು ಗುರುವಾರ ರಾತ್ರಿ 11ರ ಸುಮಾರಿಗೆ ಗುಜರಾತ್‌ನ ಜಾಮ್‌ನಗರ ವಾಯುನೆಲೆಗೆ ಬಂದಿಳಿದಿವೆ. ಈ ಮೂಲಕ ಭಾರತೀಯ ವಾಯುಪಡೆಯಲ್ಲಿ ರಫೇಲ್ ಯುದ್ಧವಿಮಾನಗಳ ಸಂಖ್ಯೆ 14ಕ್ಕೆ ಏರಿದಂತಾಗಿದೆ.
ಫ್ರಾನ್ಸ್‌ನ ಬೋರ್ಡಾಕ್ಸ್‌ನಲ್ಲಿನ ಮೆರಿಗ್ನ್ಯಾಕ್ ಏರ್‌ಬೇಸ್‌ನಿಂದ ಬುಧವಾರ ಬೆಳಗ್ಗೆ 7ಕ್ಕೆ ಈ ಯುದ್ಧ ವಿಮಾನಗಳು ಭಾರತದತ್ತ ಹೊರಟಿದ್ದವು. ಈ ನಡುವೆ, ಗಲ್ಫ್ ಆಗಸದಲ್ಲಿ ಯುಎಇ ಏರ್‌ಫೋರ್ಸ್ ಇಂಧನ ತುಂಬಿಸಿದ್ದು, ಅಲ್ಲೆಲ್ಲೂ ರಫೇಲ್‌ಗಳು ನಿಲ್ಲದೆ ಸೀದಾ ಜಾಮ್‌ನಗರಕ್ಕೆ ಬಂದಿಳಿದಿವೆ. ಅತೀ ಶೀಘ್ರದಲ್ಲಿಯೇ ಇವು ಹರಿಯಾಣದ ಅಂಬಾಲ ವಾಯುನೆಲೆಯ ರಫೇಲ್ ಬಳಗಕ್ಕೆ ಸೇರ್ಪಡೆಗೊಳ್ಳಲಿವೆ ಎಂದು ಐಎಎಫ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.