ಮಮತಾ ಬ್ಯಾನರ್ಜಿಯವರು ಹೀನಾಯವಾಗಿ ಸೋಲಲಿದ್ದಾರೆ : ಸುವೇಂದು ಅಧಿಕಾರಿ  

Team Udayavani, Apr 1, 2021, 1:17 PM IST

West Bengal assembly election 2021: ‘Confident that Mamata will lose’, says BJP’s Suvendu Adhikari after casting vote in Nandigram

ಕೊಲ್ಕತ್ತಾ : ಪಂಚರಾಜ್ಯಗಳ ಚುನಾವಣೆಯಲ್ಲೇ ಬಾರಿ ಸದ್ದು ಮಾಡಿದ ಹೈ ವೋಲ್ಟೆಜ್  ವಿಧಾನ ಸಭಾ ಕ್ಷೇತ್ರ ನಂದಿಗ್ರಾಮದ ನಂದನಾಯಕ್ ಬಾರ್ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಮತವನ್ನು ಚಲಾಯಿಸಿದ ಪಶ್ಚಿಮ ಬಂಗಾಳದ ಬಿಜೆಪಿಯ ಪ್ರಭಾವಿ ಅಭ್ಯರ್ಥಿ ಸುವೇಂದು ಅಧಿಕಾರಿ ತಮ್ಮ ಗೆಲುವಿನ ಬಗ್ಗೆ ಭರವಸೆಯನ್ನು ವ್ಯಕ್ತ ಪಡಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಧಿಕಾರಿ, ನಂದಿಗ್ರಾಮದಲ್ಲಿ ನಿಸ್ಸಂಶಯವಾಗಿ, ಹೀನಾಯವಾಗಿ ಮಮತಾ ಬ್ಯಾನರ್ಜಿ ಸೋಲನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಓದಿ : ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ ಆಗ್ರಹ

ನಾನು ನಂದಿಗ್ರಾಮದ ಜನರೊಂದಿಗೆ ಹಲವು ವರ್ಷಗಳಿಂದ ನಿಕಟ ಸಂಬಂಧವನ್ನು ಹೊಂದಿದ್ದೇನೆ.  ಜನರು ನನಗಾಗಿ ತಮ್ಮ ಮತವನ್ನು ಚಲಾಯಿಸುತ್ತಾರೆ. ನನ್ನನ್ನು ಜನರು ಗೆಲ್ಲಿಸುತ್ತಾರೆ ಎಂದಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾರು ಸೂಕ್ತವೆಂದು ಜನರಿಗೆ ಅರಿವಿದೆ. ಓಲೈಕೆ ರಾಜಕಾರಣ ಇಲ್ಲಿ ನಡೆಯುವುದಿಲ್ಲ. ಮತದಾನ ನಡೆಯುತ್ತಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನರು ಅಭಿವೃದ್ಧಿಯ ನಿರೀಕ್ಷೆಯಲ್ಲಿದ್ದಾರೆ ಮತ್ತು ಓಲೈಕೆ ರಾಜಕಾರಣದ ವಿರುದ್ಧ ತಮ್ಮ ಮತ ಚಲಾಯಿಸುತ್ತಾರೆ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಅಧಿಕಾರಿ, ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪರವಾಗಿ ಇಲ್ಲ, ಯುವಕರು ನಿರುದ್ಯೋಗ ಸಮಸ್ಯೆಯಿಂದ ಅವರಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಕೃಷಿಕರು ಅತೃಪ್ತರಾಗಿದ್ದಾರೆ. ಅಂಫಾನ್ ಚಂಡಮಾರುತದ ನಿರ್ವಹಣಾ ನಿಧಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಹಾಗಾಗಿ ಬಂಗಾಳದಲ್ಲಿ ಯಾವೊಬ್ಬರು ಆಕೆಯ ಆಡಳಿತದಲ್ಲಿ ಸಂತೋಷದಿಂದಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಇನ್ನು, ಬಾರಿ ಮತಗಳ ಅಂತರದಲ್ಲಿ ಗಲ್ಲುವ ಭರವಸೆಯನ್ನು ವ್ಯಕ್ತ ಪಡಿಸಿದ ಸುವೇಂದು, ಇದು ನನ್ನದೊಬ್ಬನ ಗೆಲುವಾಗಿರುವುದಿಲ್ಲ, ಬಿಜೆಪಿಯ ಗೆಲುವಾಗಲಿಕ್ಕಿದೆ. ಮಮತಾ ಬ್ಯಾನರ್ಜಿ ಹಿನಾಯ ಸೋಲು ಕಾಣುವುದು ಖಚಿತ, ಮತದಾರರು ಹೆಚಚಿ ಸಂಖ್ಯೆಯಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಜನರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಓದಿ : ಸಂಶೋಧನೆಯಲ್ಲಿ ಪರಿಶ್ರಮ ಮುಖ್ಯ: ಡಾ| ವಿಶ್ವನಾಥ್‌ ಕಾರ್ನಾಡ್‌

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.