![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 1, 2021, 4:34 PM IST
ಕುಂದಾಪುರ: ಬೈಕೊಂದು ಟಿಂಬರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ (ಮಾ.31) ದಂದು ಮಾಸ್ತಿಕಟ್ಟೆ ಯಡೂರು ಸಮೀಪ ನಡೆದಿದೆ.
ಮೃತ ಯುವಕನನ್ನು ಉಡುಪಿ ಪೆರಂಪಳ್ಳಿ ನಿವಾಸಿ ಜೋಸೆಫ್ ಗೋಮ್ಸ್ (28) ಎಂದು ಗುರುತಿಸಲಾಗಿದ್ದು, ತನ್ನ ಸ್ನೇಹಿತನ ಮನೆಗೆ ಬೈಕ್ ನಲ್ಲಿ ತೆರಳುವ ಸಮಯದಲ್ಲಿ ಎದುರಿನಿಂದ ಬಂದ ಟಿಂಬರ್ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಆಲಮಟ್ಟಿಗೆ ಭೇಟಿ ನೀಡಿದ್ದ ಕೇಂದ್ರ ಜಲ ಆಯೋಗದ ಇಬ್ಬರು ಅಧಿಕಾರಿಗಳು ರಸ್ತೆ ಅಪಘಾತದಲ್ಲಿ ಸಾವು
ಘಟನೆ ನಡೆದ ಸಮಯದಲ್ಲಿ ಆತನ ಸ್ನೇಹಿತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಈತ ಮಾತ್ರ ಬೈಕ್ ನಲ್ಲಿ ತೆರಳುತ್ತಿದ್ದ ಎನ್ನಲಾಗಿದೆ. ಅಪಘಾತದಲ್ಲಿ ಜೋಸೆಫ್ ಗೋಮ್ಸ್ ಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳಲ್ಲಿಯೇ ಮೃತಪಟ್ಟಿದ್ದಾನೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.