ಬೆಳಗಾವಿ ,ಮಸ್ಕಿ , ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ -ಕಟೀಲ್


Team Udayavani, Apr 1, 2021, 6:04 PM IST

BJP wins by-elections in Belgaum

ಸವಣೂರು : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಪಾಲ್ತಾಡಿ ಗ್ರಾಮದ ಕುಂಜಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣಾ ಕಣದಲ್ಲಿ ಬಿಜೆಪಿಯ ಕಾರ್ಯಕರ್ತರು ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದು, ತಾನೂ ಈ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ತನ್ನ ಠೇವಣಿ ಕಳೆದುಕೊಳ್ಳಲಿದೆ. ಎಂದು ಅವರು ಹೇಳಿದರು.

ಇದನ್ನೂ ಓದಿ:ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಎನ್ ಎಸ್ ಎಸ್ ಘಟಕ ಕಡ್ಡಾಯ – ಡಾ. ನಾರಾಯಣಗೌಡ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಂಸದರು ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದೆ. ಇದೇ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಕಾಮಗಾರಿ ಆರಂಭವಾಗಲಿದೆ. ಅದೇ ರೀತಿ ಕುಲಶೇಖರ ಸಾನೂ ರಸ್ತೆಯ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಎರಡು ತಿಂಗಳಲ್ಲಿ ಈ ರಸ್ತೆಯ ಕಾಮಗಾರಿಯೂ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress-Symbol

By Election: ಸಚಿವ ಜಾರಕಿಹೊಳಿ ಮುಂದೆಯೇ ಶಿಗ್ಗಾವಿ ಟಿಕೆಟ್‌ ಕಿತ್ತಾಟ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

1-saa

Haveri; ಕರ್ಜಗಿ ಕಾರಹುಣ್ಣಿಮೆಯಲ್ಲಿ ಬಂಡಿ ಹರಿದು ವ್ಯಕ್ತಿ ದುರ್ಮರಣ

ರಾಣಿಬೆನ್ನೂರ: ಭಾರತ ವಿಶ್ವಕ್ಕೆ ಕೊಟ್ಟ ದೊಡ್ಡ ಪರಂಪರೆ ಯೋಗ-ಪ್ರಕಾಶಾನಂದ ಮಹಾರಾಜ

ರಾಣಿಬೆನ್ನೂರ: ಭಾರತ ವಿಶ್ವಕ್ಕೆ ಕೊಟ್ಟ ದೊಡ್ಡ ಪರಂಪರೆ ಯೋಗ-ಪ್ರಕಾಶಾನಂದ ಮಹಾರಾಜ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.