ಆ್ಯಂಪಿಯಾನ್ ವಿಪ್ರೋ ಸ್ವಾಧೀನಕ್ಕೆ..!?


Team Udayavani, Apr 2, 2021, 10:31 AM IST

Wipro to acquire leading Australian cybersecurity service provider Ampion

ನವ ದೆಹಲಿ : ಆಸ್ಟ್ರೇಲಿಯಾ ಮೂಲದ ಸೈಬರ್‌ ಸೆಕ್ಯುರಿಟಿ, ಡೆವೊಪ್ಸ್ ಮತ್ತು ಗುಣಮಟ್ಟದ ಎಂಜಿನಿಯರಿಂಗ್ ಸೇವೆ ಒದಗಿಸುವ ಕಂಪನಿ ಆ್ಯಂಪಿಯಾನ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ ಎಂದು ಸಾಫ್ಟ್‌ ವೇರ್ ದೈತ್ಯ ವಿಪ್ರೋ ಲಿಮಿಟೆಡ್ ಪ್ರಕಟಿಸಿದೆ.

ಈ ಒಪ್ಪಂದವು ಹೆಚ್ಚುತ್ತಿರುವ ಗ್ರಾಹಕರ ಬೇಡಿಕೆಗಳಿಗೆ ಸ್ಪಂದಿಸಲು ಪ್ರಮಾಣದ ಮತ್ತು ಮಾರುಕಟ್ಟೆ ವೇಗವನ್ನು ಚುರುಕುಗೊಳಿಸುವ ಗುರಿಯನ್ನು ಹೊಂದಿದೆ. ಜೂನ್ 30 ರೊಳಗೆ ಈ ಒಪ್ಪಂದ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಓದಿ : ಉಪ್ಪಿ ‘ಕಬ್ಜ’ದಲ್ಲಿ ಹೊಸ ಲೋಕ: ಅದ್ಧೂರಿ ಮೇಕಿಂಗ್‌ನಲ್ಲಿ ಚಂದ್ರು ಸಿನಿಮಾ

ಕಂಪನಿಯು ತನ್ನ ರೆಗ್ಯುಲೇಟರಿ ಫೈಲಿಂಗ್‌ನಲ್ಲಿ, “ಐಟಿ ಸೇವಾ ಪೂರೈಕೆದಾರರಾದ ‘ರೆವಲ್ಯೂಷನ್ ಐಟಿ(Revolution IT)’ ಮತ್ತು ‘ಶೆಲ್ಡೆ(shelde)’ ವಿಲೀನದ ಮೂಲಕ ಆ್ಯಂಪಿಯಾನ್ ರೂಪುಗೊಂಡಿತ್ತು. ರೆವಲ್ಯೂಷನ್ ಐಟಿ ಆಸ್ಟ್ರೇಲಿಯಾದಲ್ಲಿ ಐಟಿ ಸೇವೆಗಳ ಕಂಪನಿಯಾಗಿದ್ದು 2004 ರಲ್ಲಿ ಸ್ಥಾಪನೆಯಾಯಿತು ಮತ್ತು ಶೆಲ್ಡೆ ಡಿಜಿಟಲ್ ಐಟಿ ಭದ್ರತಾ ಕಂಪನಿಯಾಗಿದೆ ವಿಲೀನಗೊಂಡ ಘಟಕವಾದ ಆ್ಯಂಪಿಯಾನ್ ಮೆಲ್ಬೋರ್ನ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ.

ವಿಪ್ರೋದ ಹೊಸ ಆಪರೇಟಿಂಗ್ ಮಾದರಿಯು ಫೋಕಸ್  ಜೀವೋಗ್ರಾಫಿಕ್ಸ್, ಪ್ರಾಕ್ಸಿಮಿಟಿ ಟು ಕಸ್ಟಮರ್, ಸ್ಕೇಲ್ ಆ್ಯಂಡ್ ಲೋಕಲೈಸೇಶನ್ ಕಾರ್ಯತಂತ್ರದ ಹೂಡಿಕೆಗಳಿಗೆ ಒತ್ತು ನೀಡುತ್ತದೆ. ಆ್ಯಂಪಿಯಾನ್ ಅನ್ನು ಸ್ವಾಧೀನಪಡಿಸಿಕೊಳ್ಳುವುದು ಈ ದಿಕ್ಕಿನಲ್ಲಿ ವಿಪ್ರೊಗೆ ಒಂದು ಪ್ರಮುಖ ಹೆಜ್ಜೆಯಾಗಿದೆ ಮತ್ತು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಲ್ಲಿನ ಗ್ರಾಹಕರು ಬಗೆಗಿನ ಬದ್ಧತೆಯನ್ನು ಬಲಪಡಿಸುತ್ತದೆ ಎಂದು ವರದಿ ಹೇಳಿದೆ.

ಓದಿ :  ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.