ಬಿಜೆಪಿ ಸರ್ಕಾರದಿಂದ ಜನತೆಗೆ ಸಂಕಷ್ಟ

Team Udayavani, Apr 2, 2021, 12:54 PM IST

Hardship for the people by the BJP government

ಚಳ್ಳಕೆರೆ: ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಜನಸಾಮಾನ್ಯರಸಂಕಷ್ಟಗಳಿಗೆ ಸ್ಪಂದಿಸದೆ ಬೆಲೆ ಏರಿಕೆಯಲ್ಲಿನಿರತವಾಗಿದೆ ಎಂದು ಜಿಪಂ ಸದಸ್ಯ ಡಾ| ಬಿ.ಯೋಗೇಶ್‌ಬಾಬು ಆರೋಪಿಸಿದರು.

ತಾಲೂಕಿನ ತಳಕು ಗ್ರಾಮದಲ್ಲಿ ತಳಕು ಬ್ಲಾಕ್‌ಕಾಂಗ್ರೆಸ್‌ ಘಟಕದ ನೂತನ ಕಾರ್ಯಾಲಯಉದ್ಘಾಟಿಸಿ ಅವರು ಮಾತನಾಡಿದರು. ನಿತ್ಯಉಪಯೋಗಿಸುವ ಆಹಾರ ಪದಾರ್ಥ ಹಾಗೂಇತರ ಎಲ್ಲಾ ಪದಾರ್ಥಗಳ ಬೆಲೆ ಗಗನಕ್ಕೇರಿದೆ.ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳದಿಂದ ಬಡವರಬದುಕು ಬೀದಿಗೆ ಬಂದಿದೆ. ಜನರು ಬಿಜೆಪಿಸಹವಾಸವೇ ಬೇಡ, ಕಾಂಗ್ರೆಸ್‌ ಮಾತ್ರ ಜನರ ಕಷ್ಟಕ್ಕೆಸ್ಪಂದಿಸುತ್ತದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆಎಂದರು.

ಗ್ರಾಮೀಣ ಭಾಗದ ಜನರು ಹಲವಾರು ವಿಚಾರಗಳ ಬಗ್ಗೆ ನಗರ ಪ್ರದೇಶಕ್ಕೆ ಹೋಗುವುದನ್ನುತಪ್ಪಿಸಬೇಕಿದೆ. ಅದಕ್ಕಾಗಿ ಇಲ್ಲಿಯೇ ಪಕ್ಷದಕಚೇರಿ ತೆರೆದು ಜನರ ಸಮಸ್ಯೆಗಳಿಗೆಸ್ಪಂದಿಸಲಾಗುವುದು.

ಸರ್ಕಾರದ ಹಲವಾರುಯೋಜನೆಗಳ ಜಾರಿ ಕುರಿತಂತೆ ಜನಸಾಮಾನ್ಯರಿಗೆಮಾರ್ಗದರ್ಶನ ಮಾಡಲಾಗುವುದು. ಪ್ರತಿನಿತ್ಯಜನರೊಂದಿಗೆ ಸಂಪರ್ಕ ಹೊಂದಲು ಈ ಕಚೇರಿಉಪಯುಕ್ತವಾಗಲಿದೆ ಎಂದು ತಿಳಿಸಿದರು.ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ ಮಾತನಾಡಿ,ನಗರ ಪ್ರದೇಶದಲ್ಲಿ ಮಾತ್ರ ಬಿಜೆಪಿ ಬಗ್ಗೆ ಜನರಲ್ಲಿವಿಶ್ವಾಸವಿತ್ತು.

ಇತ್ತೀಚೆಗೆ ನಡೆದ ವಿಧಾನಸಭೆ ಮತ್ತುಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚುಸ್ಥಾನ ಗಳಿಸಿತ್ತು. ಆದರೆ ಆ ಪಕ್ಷ ಜನರ ವಿಶ್ವಾಸಕ್ಕಿಂತಕೇವಲ ಹಣ ಬಲದಿಂದ ಚುನಾವಣೆಯನ್ನುಗೆಲ್ಲುತ್ತಾ ಬಂದಿದೆ. ಜಿಲ್ಲಾ ಹಾಗೂ ತಾಲೂಕುಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠಕಲಿಸಬೇಕೆಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡಕೃಷ್ಣಮೂರ್ತಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ, ಉಪಾಧ್ಯಕ್ಷೆದ್ರಾûಾಯಣಮ್ಮ, ಮುಖಂಡರಾದ ಸಣ್ಣೋಬಯ್ಯ,ಯಜಮಾನ ಓಬಯ್ಯ, ಟಿ.ಎ.ಟಿ ಕುಮಾರಣ್ಣ,ಅಣ್ಣಪ್ಪ, ಮಂಜುನಾಥ, ರವಿಚಂದ್ರ,ಕೃಷ್ಣಮೂರ್ತಿ, ಚಂದ್ರಣ್ಣ, ಯಾದಲಗಟ್ಟೆ ಜಗನ್ನಾಥಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.