‘ಜಯಲಲಿತಾ ಅಮ್ಮ, ಮೋದಿ ಅಪ್ಪ ಅಂತೆ’ ಎಂದು ಹೇಳಿದ  ದಯಾನಿಧಿ ಮಾರನ್ ವಿರುದ್ಧ ಎಐಎಡಿಎಂಕೆ ದೂರು


Team Udayavani, Apr 2, 2021, 6:39 PM IST

2-11

ಚೆನ್ನೈ  : ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ್ದಕ್ಕಾಗಿ ಡಿ ಎಮ್ ಕೆ ಸಂಸದ ದಯಾನಿಧಿ ಮಾರನ್ ಅವರ ವಿರುದ್ಧ ಎಐಎಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಜಯಲಲಿತಾ ಹಾಗೂ ಪ್ರಧಾನಿಯವರ ವಿರುದ್ಧ ನಿಂದನೀಯ ಹಾಗೂ ಅಸಂಸದೀಯ ಪದಗ್ಳನ್ನು ಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ದಯಾನಿಧಿ ಧಕ್ಕೆ ತರುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಆಯೋಗಕ್ಕೆ ಎಐಎಡಿಎಂಕೆ ದೂರು ಸಲ್ಲಿಸಿದೆ.

ಎರಡು ವರ್ಷಗಳ ಹಿಂದೆ ಎಐಎಡಿಎಂಕೆ ಸಚಿವ ಕೆ. ರಾಜೇಂದ್ರ ಬಾಲಜಿ ಅವರು ಪ್ರಾಸಕ್ಕಾಗಿ ಮೋದಿ ಈಸ್ ಅವರ್ ಡ್ಯಾಡಿ ಎಂದು ಹೇಳಿದ್ದನ್ನು ಉಲ್ಲೇಖಿಸಿ ಮಾರ್ಚ 28 ರಂದು ಕಿನಾತುಕಡವ್ ಚುನಾವಣಾ ಕ್ಷೆತ್ರದಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ  ಮಾತನಾಡಿದ್ದ ದಯಾನಿಧಿ ಮಾರನ್, ,  ಜಯಲಲಿತಾ ಅವರು ಅಮ್ಮ, ಮೋದಿ ಅಪ್ಪ ಅಂತೆ. ಇದು ಯಾವ ರೀತಿಯ ಸಂಬಂಧವೆಂದು ಕೇಳಿದ್ದರು ಎಂದು ಎಐಎಡಿಎಂಕೆ ಜಂಟಿ ಕಾರ್ಯದರ್ಶಿ ಆರ್ ಎಂ ಬಾಬು ಮುರುಗವೇಲ್ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಜಯಲಲಿತಾ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ದಯಾನಿಧಿ ಮಾರನ್ ಅಪರಾಧ ಪ್ರಕರಣವನ್ನು ದಾಖಲಿಸಬೇಕು. ಚುನಾವಣಾ ಪ್ರಚಾರದಲ್ಲಿ ಅವರು ಭಾಗಿಯಾಗದಂತೆ ನಿಷೇಧ ಹೇರಬೇಕು ಎಂದು ಮುರುಗವೇಲ್ ಹೇಳಿದ್ದಾರೆ.

ಓದಿ : ರಾಜ್ಯದಲ್ಲಿ ಯಾವುದೇ ಲಾಕ್ ಡೌನ್, ಕರ್ಪ್ಯೂ ಇಲ್ಲ: ಸರ್ಕಾರದ ಸ್ಪಷ್ಟ

 

ಟಾಪ್ ನ್ಯೂಸ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.