ಸರ್ಕಾರದಿಂದ ಟಫ್ ರೂಲ್ಸ್: ಸಿನಿಮಾ ಮಂದಿರ, ಬಾರ್, ಪಬ್ ಗಳಲ್ಲಿ 50% ರಷ್ಟು ಜನರಿಗೆ ಅವಕಾಶ

Team Udayavani, Apr 2, 2021, 6:43 PM IST

The State Government has published the new Guidelines

ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿಯನ್ನು ಹೊರಡಿಸಿದೆ.

ಉಡುಪಿ. ದಕ್ಷಿಣಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ  ಸಿನಿಮಾ ಹಾಲ್ ,ಬಾರ್, ಪಬ್ ಗಳಲ್ಲಿ ಶೇ. 50 ರಷ್ಟು ವೀಕ್ಷಕರಿಗೆ ಮಾತ್ರ ಸಿನಿಮಾ ನೋಡಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಾಗಿ  ನೀಡಲಾಗಿರುವ ಮಾರ್ಗಸೂಚಿಯ ಅನ್ವಯ ಎಲ್ಲಾ ರೀತಿಯ ರ್ಯಾಲಿ, ಮುಷ್ಕರ ಹಾಗೂ ಪ್ರತಿಭಟನೆಗಳ ಮೇಲೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಕೋವಿಡ್ ದೃಢ

– ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್.

-ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಮತ್ತು ಧಾರವಾಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ವೀಕ್ಷಕರಿಗೆ ಮಾತ್ರ ಆಸನಗಳಲ್ಲಿ ಕುಳಿತುಕೊಳ್ಳಲು ಅವಕಾಶ

– ವಿದ್ಯಾಗಮ ಸೇರಿದಂತೆ  6ರಿಂದ 9ನೇ ತರಗತಿಯವರೆಗೆ ಶಾಲೆ ಬಂದ್ ಆಗಲಿದ್ದು ಉಳಿದಂತೆ 10, 11 ಮತ್ತು 12 ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯಲಿದೆ. ಆದರೂ ತರಗತಿಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ.

-ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ.

-ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ.

-ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಹಾಗೂ ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ  ಈಗಾಗಲೇ ಜಾರಿಯಲ್ಲಿರುವ ನಿಯಮಗಳನ್ನು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.

-ಕಚೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ವ್ಯವಸ್ಥೆಯನ್ನು ಪಾಲಿಸುವುದು.

– ರಾಜ್ಯ ಸರ್ಕಾರದ ಪ್ರಸ್ತುತ ಮಾರ್ಗಸೂಚಿ ಏಪ್ರಿಲ್ 20ರವರೆಗೆ ಅನ್ವಯವಾಗಲಿದೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.