‘ಕಾಜಲ್’ ಈಗ ‘ಬರ್ಕ್ಲಿ’ : ಸಂತೋಷ್ ನಾಯಕನಾಗಿರುವ ಹೊಸ ಚಿತ್ರ
Team Udayavani, Apr 3, 2021, 3:58 PM IST
ಸಂತೋಷ್ ನಾಯಕರಾಗಿರುವ “ಬರ್ಕ್ಲಿ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ. “ಕಾಜಲ್’ ಎಂಬ ಟೈಟಲ್ ನೊಂದಿಗೆ ಈ ಚಿತ್ರ ಶುರುವಾಗಿತ್ತು.
ಆ್ಯಕ್ಷನ್ ಹೀರೋ ಸಂತೋಷ್‌ಗೆ “ಕಾಜಲ್’ ಟೈಟಲ್ ಸರಿ ಹೊಂದುತ್ತಾ ಎಂಬ ಪ್ರಶ್ನೆ 2018ರಲ್ಲಿ ಚಿತ್ರ ತಂಡ ಮಾಡಿದ ಪತ್ರಿಕಾಗೋಷ್ಠಿಯಲ್ಲೇ ಎದುರಾಗಿತ್ತು. ಆದರೆ, ಈಗ ಚಿತ್ರದ ಟೈಟಲ್ ಬದಲಾಗಿದ್ದು, ಚಿತ್ರ ತಂಡ ” ಬರ್ಕ್ಲಿ’ ಎಂದಿಟ್ಟಿದೆ.
ಇದನ್ನೂ ಓದಿ:ಆ್ಯಕ್ಷನ್ ಪ್ಯಾಕ್‌ನಲ್ಲಿ ‘ಅರ್ಜುನ್ ಗೌಡ’: ಏ. 10ರಂದು ಚಿತ್ರದ ಟ್ರೇಲರ್ ಬಿಡುಗಡೆ
ನಿರ್ದೇಶಕ ಸುಮಂತ್ ಹೇಳುವಂತೆ, ಚಿತ್ರದಕಥೆಯಲ್ಲೂ ಒಂದಷ್ಟು ಬದಲಾವಣೆಯಾಗಿದೆಯಂತೆ. “ಕಾಜಲ್’ ಎಂಬುದು ವರ್ಕಿಂಗ್ ಟೈಟಲ್ ಆಗಿತ್ತು. ಈಗ ಟೈಟಲ್ ಬದಲಾಗಿದ್ದು, “ಬರ್ಕ್ಲಿ’ ಎಂದಿಟ್ಟಿದ್ದೇವೆ’ ಎನ್ನುತ್ತಾರೆ ಸುಮಂತ್.
ಸಂತೋಷ್ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ. ಗಣಪ, ಕರಿಯ 2 ಚಿತ್ರಗಳಲ್ಲಿ ನಟಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.
ಇದನ್ನೂ ಓದಿ: ‘ಕಬ್ಜ’ ಶೂಟಿಂಗ್ ವೇಳೆ ಅವಘಡ : ಉಪ್ಪಿ ತಲೆಗೆ ರಾಡ್ ಏಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.