ರಾಷ್ಟ್ರಪತಿ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆ-ಐಸಿಯುನಿಂದ ವಿಶೇಷ ವಾರ್ಡ್ ಗೆ ಶಿಫ್ಟ್
ಮಾರ್ಚ್ 30ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ (75ವರ್ಷ) ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
Team Udayavani, Apr 3, 2021, 2:55 PM IST
ನವದೆಹಲಿ: ತೆರೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಐಸಿಯುನಿಂದ ವಿಶೇಷ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಚಲಿಸುವ ರೈಲಿನಿಂದ ಬಿದ್ದ ತಾತ : ಕ್ಷಣಾರ್ಧದಲ್ಲಿ ಕಾಪಾಡಿದ ಭದ್ರತಾ ಸಿಬ್ಬಂದಿ!
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಇಂದು ಏಮ್ಸ್ ನ ಐಸಿಯುನಿಂದ ವಿಶೇಷ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ನಿರಂತರವಾಗಿ ಸುಧಾರಿಸುತ್ತಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿರುವುದಾಗಿ ಕೋವಿಂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
President Kovind was shifted from the ICU to a special room in the AIIMS today. His health has been improving continuously. Doctors are constantly monitoring his condition and have advised him to take rest.
— President of India (@rashtrapatibhvn) April 3, 2021
ಮಾರ್ಚ್ 30ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ (75ವರ್ಷ) ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ರಾಷ್ಟ್ರಪತಿ ಕೋವಿಂದ್ ಅವರು ಶೀಘ್ರ ಗುಣಮುಖರಾಗಲಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.