ಮಹಾರಾಷ್ಟ್ರ; ಅಂತಿಮ ಪರೀಕ್ಷೆ ರದ್ದು-1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಡ್ತಿ

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ದಿನಾಂಕದಂದು ನಡೆಯಲಿದೆ.

Team Udayavani, Apr 3, 2021, 4:45 PM IST

ಮಹಾರಾಷ್ಟ್ರ; ಅಂತಿಮ ಪರೀಕ್ಷೆ ರದ್ದು-1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಡ್ತಿ

ಮುಂಬಯಿ: 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಶನಿವಾರ(ಏಪ್ರಿಲ್ 03) ಘೋಷಿಸಿದೆ.

ಇದನ್ನೂ ಓದಿ:ನಮ್ಮ ಜನಪರ ಕೆಲಸವನ್ನು ಕೋಮುವಾದ ಎನ್ನುವವರು ದೇಶವನ್ನು ವಿಭಜಿಸುತ್ತಿದ್ದಾರೆ : ಮೋದಿ

ಈ ಕುರಿತು ಮಹಾರಾಷ್ಟ್ರದ ಪ್ರಾಥಮಿಕ ಶಿಕ್ಷಣ ಸಚಿವೆ ವರ್ಷಾ ಗಾಯ್ಕ್ ವಾಡ್ ಟ್ವೀಟರ್ ನಲ್ಲಿ ಈ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1ರಿಂದ 8ನೇ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ 9ನೇ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ನಿರ್ಧಾರ ಪರಿಶೀಲನೆಯಲ್ಲಿದೆ. ಈ ಬಗ್ಗೆ ಕೂಡಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ದಿನಾಂಕದಂದು ನಡೆಯಲಿದೆ.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.