ಭೋವಿ ಸಮಾಜದ ಯುವಕರು ಜಾಗೃತಗೊಳ್ಳಲಿ

Team Udayavani, Apr 3, 2021, 5:03 PM IST

3-11

ಚಿತ್ರದುರ್ಗ: ಭೋವಿ ಸಮುದಾಯವೆಂದರೆ ಅನಕ್ಷರಸ್ಥ ಸಮಾಜ ಎನ್ನುವುದು ಇತಿಹಾಸದಲ್ಲಿ ದಾಖಲಾಗಿದೆ.

ಇದು ಮುಂದುವರಿಯಬಾರದು ಎಂಬ ಉದ್ದೇಶದಿಂದ ಈ ರೀತಿಯ ಕ್ರೀಡಾಕೂಟ ಆಯೋಜಿಸಿ ಸಮುದಾಯದ ಯುವಕರನ್ನು ಜಾಗೃತಗಳಿಸಲಾಗುತ್ತಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ರಾಜ್ಯಮಟ್ಟದ ಭೋವಿ ಪ್ರೀಮಿಯರ್‌ ಕ್ರಿಕೆಟ್‌ ಲೀಗ್‌ 2021ಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ಮೂಲಕ ಯುವಕರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ಶ್ರೀಮಠ ಯುವಕರಲ್ಲಿರುವ ಪ್ರತಿಭೆ ಗುರುತಿಸಿ, ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಿಸುತ್ತಿದೆ. ಉನ್ನತ ಶಿಕ್ಷಣ ಪಡೆಯಲು ಅಗತ್ಯ ನೆರವು, ಉದ್ಯೋಗ ಪಡೆಯಲು ಸಹಕಾರ ಸೇರಿದಂತೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದೆ ಎಂದರು.

ಕ್ರೀಡೆ ಎಂದರೆ ಏಕಾಗ್ರತೆ. ಇದು ಕ್ರೀಡಾಪಟು ಹಾಗೂ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾಗಿದೆ. ಇದರ ಜತೆಗೆ ಭಾವೈಕ್ಯತೆಯ ಅರಿವು ಮೂಡಿಸಿಕೊಂಡು ಮುಂದೆ ಉತ್ತಮ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಮಾತನಾಡಿ, ಈ ಮೊದಲು ತುಮಕೂರು ಮತ್ತು ಶಿರಾದಲ್ಲಿ ಕ್ರೀಡಾಕೂಟ ನಡೆಸಿದ್ದು, ಭೋವಿ ಸಮುದಾಯದ ಯುವ ಜನತೆಯನ್ನು ಒಗ್ಗೂಡುವಿಕೆ ಮತ್ತು ಜನಜಾಗೃತಿ ಮೂಡಿಸಲು ನೆರವಾಗಿದೆ. ಕ್ರಿಕೆಟ್‌ನಲ್ಲಿ ಸುಮಾರು 10 ತಂಡಗಳು ಭಾಗವಹಿಸಿವೆ ಎಂದರು.

ನಗರಸಭಾ ನಾಮ ನಿರ್ದೇಶಿತ ಸದಸ್ಯ ತಿಮ್ಮಣ್ಣ, ಸಂಘಟಕರಾದ ರವಿರಾಜ್‌, ಶಿಕ್ಷಕ ರವಿ ಸಂಘದ ಕಾರ್ಯದರ್ಶಿ ಲಕ್ಷ್ಮಣ, ಮಂಜಪ್ಪ, ಅಜ್ಜಯ್ಯ, ಉಮೇಶ್‌, ತಿಮ್ಮೇಶ್‌, ನಾಗರಾಜು, ರಾಜು, ದೇವರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.