ಪೊಲೀಸ್‌ ಇಲಾಖೆ ಘನತೆ ಕಾಪಾಡಿ

|ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಸಿಪಿಐ ಜಿ.ವಿ. ಗಣೇಶಪ್ಪ ಕರೆ

Team Udayavani, Apr 3, 2021, 6:04 PM IST

3-19

ಶಿವಮೊಗ್ಗ: ಪ್ರತಿವರ್ಷ ಏ.2ರಂದು ರಾಜ್ಯದ ಎಲ್ಲಾ ಪೊಲೀಸ್‌ ಘಟಕಗಳಲ್ಲಿ ಪೊಲೀಸ್‌ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. 1965, ಏ.2ರಂದು ರಾಜ್ಯ ಪೊಲೀಸ್‌ ಕಾಯ್ದೆ ಜಾರಿಯಲ್ಲಿ ಬಂದಿದ್ದು, ಈ ದಿನವನ್ನು ಪೊಲೀಸ್‌ ಧ್ವಜ ದಿನಾಚರಣೆಯನ್ನಾಗಿ ಆಚರಿಸಿ ಪೊಲೀಸ್‌ ಸೇವೆಯಲ್ಲಿ ಇರುವವರೆಲ್ಲರೂ ತಮ್ಮನ್ನು ಸೇವೆಗೆ ಪುನರ್‌ ಸಮರ್ಪಿಸಿಕೊಳ್ಳುವುದಲ್ಲದೆ ಈ ದಿನವನ್ನು “ಪೊಲೀಸ್‌ ಕಲ್ಯಾಣ ದಿನ’ ವನ್ನಾಗಿ ಕೂಡಾ ಆಚರಿಸಲಾಗುತ್ತದೆ.

ಈ ವಿಶೇಷ ದಿನದಂದು ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ನೆನಪಿಸಿಕೊಂಡು ಅವರ ಕಲ್ಯಾಣ ಕಾರ್ಯಕ್ರಮವನ್ನು ಚಿಂತಿಸಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ನಿವೃತ್ತ ಸಿ.ಪಿ.ಐ. ಜಿ.ವಿ. ಗಣೇಶಪ್ಪ ಹೇಳಿದರು.

ನಗರದ ಜಿಲ್ಲಾ ಪೋಲೀಸ್‌ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೋಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಅತ್ಯಂತ ಸುಂದರವಾದ ಘನತೆ ಹೊಂದಿರುವ ಇಲಾಖೆ ಪೊಲೀಸ್‌ ಇಲಾಖೆ. ಈ ಇಲಾಖೆಯ ಘನತೆ- ಗೌರವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ದೇಶದಲ್ಲೇ ಅತ್ಯಂತ ಹೆಮ್ಮೆ ಪಡುವ ಇಲಾಖೆ ನಮ್ಮ ಕರ್ನಾಟಕ ಪೊಲೀಸ್‌ ಇಲಾಖೆ. ಈ ಒಂದು ರೀತಿಯಲ್ಲಿ ಹೆಸರುವಾಸಿಯಾಗಿರುವ ಇಲಾಖೆಯನ್ನು ಇದೇ ರೀತಿಯಾಗಿ ಮುಂದುವರಿಸಿಕೊಂಡು ಹೋಗಲು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಣ ತೂಟ್ಟು ಕಾರ್ಯ ನಿರ್ವಹಿಸಬೇಕು. ವೃತ್ತಿಯನ್ನು ಕಾರ್ಯನಿಷ್ಠೆಯಿಂದ ನಿರ್ವಹಿಸಿದ್ದೇ ಆದರೆ ಜೀವನದಲ್ಲಿ ಒಂದು ಉನ್ನತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇಲಾಖೆಯಿಂದ ನಿವೃತ್ತರಾದ ಅ ಧಿಕಾರಿಗಳು ಮತ್ತು ಸಿಬ್ಬಂದಿಗೆ ನಿವೃತ್ತಿ ಗುರುತಿನ ಚೀಟಿ, ಕಟ್ಟಡಗಳು, ಗ್ರಂಥಾಲಯ, ನಿವೃತ್ತ ಪೊಲೀಸ್‌ ಅಧಿ ಕಾರಿಗಳ ಮತ್ತು ಸಿಬ್ಬಂದಿ ಭವನ ಹಾಗೂ ಇನ್ನೂ ಹಲವು ಬೇಡಿಕೆ ಅ ಧಿಕಾರಿಗಳ ಮುಂದಿಟ್ಟರು.

ಕಾರ್ಯಕ್ರಮದಲ್ಲಿ ಎಂಟು ತುಕಡಿಗಳು ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದವು. ಎಸ್ಪಿ ಕೆ.ಎಂ ಶಾಂತರಾಜು, ಮಹಾನಗರ ಪಾಲಿಕೆಯ ಮೇಯರ್‌ ಸುನಿತ ಅಣ್ಣಪ್ಪ, ಉಪ ಮೇಯರ್‌ ಶಂಕರ್‌ ಗನ್ನಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.