ಸತೀಶ ಜಾರಕಿಹೊಳಿ ಕೈ ಬಲಪಡಿಸೋಣ : ಲಕ್ಷ್ಮಿ ಹೆಬ್ಬಾಳಕರ್
Team Udayavani, Apr 3, 2021, 7:39 PM IST
ಹಿರೇಬಾಗೇವಾಡಿ : ಸತೀಶ ಜಾರಕಿಹೊಳಿಯವರು ತಮ್ಮ ಘನತೆ, ಗೌರವಗಳೊಂದಿಗೆ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಿ ಸಾವಿರಾರು ಕಾರ್ಯ ಕರ್ತರನ್ನು ಬೆಳೆಸಿದ್ದಾರೆ. ಇಂತಹ ಗೌರವವುಳ್ಳ ವ್ಯಕ್ತಿಗೆ ತಮ್ಮ ಮತ ನೀಡಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಅವರು ಶುಕ್ರವಾರ ಬೆಳಗಾವಿ ಲೊಕಸಭಾ ಉಪ ಚುನಾವಣೆ ನಿಮಿತ್ತ ಹಿರೇಬಾಗೇವಾಡಿಯ ಶಿವಾಲಯ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ ಪಕ್ಷ ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪರವಾಗಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ. ನೂರಾರು ವರ್ಷಗಳ ಇತಿಹಾಸ ಇರುವ ನಮ್ಮ ಪಕ್ಷವು ಹಲವಾರು ದಿಟ್ಟ ನಾಯಕರನ್ನು ಹೊಂದಿದೆ. ಅದರಲ್ಲಿ ಸತೀಶ ಜಾರಕಿಹೊಳಿಯವರು ಒಬ್ಬರು. ಹಾಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸತೀಶ ಜಾರಕಿಹೊಳಿಯವರಿಗೆ ಮತ ನೀಡಿ ನಮ್ಮೆಲ್ಲರ ಕೂಗು ದೆಹಲಿಗೆ ಮುಟ್ಟಿಸೋಣ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನಾಂದಿ ಹಾಡೋಣ ಎಂದು ಕರೆ ನೀಡಿದರು.
ತಾಪಂ ಸದಸ್ಯೆ ಗೌರವ್ವಾ ಪಾಟೀಲ, ಬ್ಲಾಕ ಅದ್ಯಕ್ಷ ಸಿ.ಸಿ ಪಾಟೀಲ, ಗ್ರಾಪಂ ಅಧ್ಯಕ್ಷೆ ಸ್ವಾತಿ ಇಟಗಿ, ಉಪಾಧ್ಯಕ್ಷೆ ನಾಜರೀನಬಾನು ಕರಿದಾವಲ್, ಗ್ರಾಪಂ ಸದಸ್ಯರಾದ ಸುರೇಶ ಇಟಗಿ, ಗೌಸಮೋದ್ದೀನ ಜಾಲಿಕೊಪ್ಪ, ಸದ್ದಾಂ ನದಾಪ್, ಅನಂದಗೌಡ ಪಾಟೀಲ, ಶ್ರೀಕಾಂತ ಮಾಧುಬರಮನ್ನವರ, ಬಸವರಾಜ ತೋಟಗಿ, ಸಯ್ಯದ ಸನದಿ, ಸಲಿಂ ಸತ್ತಿಗೇರಿ, ಖತಾಲಭೀ ಗೋವೆ, ಮಹಾದೇವಿ ದುರ್ಗನ್ನವರ, ಸುನಂದಾ ಹೊರಗಿನಮನಿ, ಇಶ್ರತ್‌ಬಾನು ಬಂಕಾಪೂರ, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಬಿ.ಎನ್ .ಪಾಟೀಲ, ಜಗದೀಶ ಯಳ್ಳೂರ, ಸಿದ್ದಣ್ಣಾ ಹಾವನ್ನವರ, ಪ್ರಕಾಶಗೌಡ ಪಾಟೀಲ, ರಾಮನಗೌಡ ಪಾಟೀಲ, ಬಿ.ಜಿ ವಾಲಿಇಟಗಿ, ರಾಜು ಮೇಳೇದ, ಅಡಿವೆಪ್ಪ ಇಟಗಿ ಸೇರಿದಂತೆ ಬಸ್ಸಾಪೂರ, ಅರಳೀಕಟ್ಟಿ, ಹಿರೇಬಾಗೇವಾಡಿ, ಮುತ್ನಾಳ, ವಿರಪನಕೊಪ್ಪ, ಭೆಂಡಿಗೇರಿ, ಕುಕಡೊಳ್ಳಿ, ಗಜಪತಿ, ಬಡಸ್, ಅಂಗಲಗಿ, ಹುಲಿಕವಿ ಗ್ರಾಮಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.