ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಜತೆ ವ್ಯಾಪಾರವಿಲ್ಲ: ಪಾಕ್ ಪಿಎಂ
Team Udayavani, Apr 3, 2021, 8:50 PM IST
ಇಸ್ಲಾಮಾಬಾದ್: ಭಾರತದ ಜತೆಗೆ ಸದ್ಯದ ಪರಿಸ್ಥಿತಿಯಲ್ಲಿ ವ್ಯಾಪಾರ ಬಾಂಧವ್ಯ ಪುನಾರಂಭಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ತಮ್ಮ ಸಂಪುಟದ ಸದಸ್ಯರ ಜತೆಗೆ ಮಾತುಕತೆ ನಡೆಸಿದ ಬಳಿಕ ಪ್ರಧಾನಿ ಇಮ್ರಾನ್ ಈ ಅಂಶ ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದ ಆರ್ಥಿಕ ಸಹಕಾರ ಮಂಡಳಿ ಭಾರತದಿಂದ ಸಕ್ಕರೆ, ಹತ್ತು ಮತ್ತು ಯಾರ್ನ್ ಆಮದು ಮಾಡಿಕೊಳ್ಳುವ ಬಗ್ಗೆ ಸಲಹೆ ನೀಡಿತ್ತು.
ಈ ಬಗ್ಗೆ ವಾಣಿಜ್ಯ ಸಚಿವಾಲಯಕ್ಕೆ ಸೂಚನೆ ನೀಡಿದ್ದ ಪ್ರಧಾನಿ ಖಾನ್, ಭಾರತದ ಬದಲಾಗಿ ಬೇರೊಂದು ಮೂಲದಿಂದ ಸಕ್ಕರೆ, ಹತ್ತಿ ಮತ್ತು ಯಾರ್ನ್ ಆಮದು ಮಾಡುವ ಬಗ್ಗೆ ಮಾರ್ಗೋಪಾಯಗಳನ್ನು ಹುಡುಕುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ :ಮಹಾರಾಷ್ಟ್ರದಲ್ಲಿ ಕೋವಿಡ್ ಉಲ್ಬಣ: 1 ರಿಂದ 8ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.