ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಹೆಸರು ದಾಖಲಿಸಿದ ಅಣ್ಣ-ತಂಗಿ


Team Udayavani, Apr 3, 2021, 9:21 PM IST

gfdsa

ವಿಜಯಪುರ: ಜಿಲ್ಲೆಯ ಇಬ್ಬರು ಬಾಲ ಪ್ರತಿಭೆಗಳಾದ ಸಿದ್ದಾಂತಗೌಡ ಹಾಗೂ ಶಿವನ್ಯಾ ಇಬ್ಬರೂ ಅಣ್ಣ-ತಂಗಿಯಾಗಿದ್ದು, ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಯಿಂದಾಗಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಪುಸ್ತಕದಲ್ಲಿ ಹೆಸರು ದಾಖಲಿಸಿ ಸಾಧನೆ ಮಾಡಿದ್ದಾರೆ.

ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಎಸ್‌.ಕೆ. ಬಿರಾದಾರ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯ ಅಧಿಕಾರಿಯಾಗಿಯಾಗಿದ್ದು, ಇವರ ಮಕ್ಕಳೇ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಯಿಂದಾಗಿ ಜಿಲ್ಲೆ ಕೀರ್ತಿಯನ್ನು ದಾಖಲೆ ಪುಸ್ತಕದಲ್ಲಿ ಬರೆಸುವ ಸಾಧನೆ ಮಾಡಿದ್ದಾರೆ.

ಸಾಮಾನ್ಯ ಜ್ಞಾನ, ವಿಜ್ಞಾನ, ಗಣಿತಗಳಂಥ ಕಠಿಣ ವಿಷಯಗಳ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸುವ ಈ ಮಕ್ಕಳು, ವಚನಗಳನ್ನು ಸುಲಭವಾಗಿ ಹೇಳುವಂಥ ವಿಶಿಷ್ಟ ಪ್ರತಿಭೆ ಹೊಂದಿದ್ದಾರೆ.

ಇದೇ ಕಾರಣಕ್ಕೆ ಇವರಲ್ಲಿರುವ ಪ್ರತಿಭೆ ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಪ್ರತಿವರ್ಷ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ದಾಖಲೆ ಮಾಡಿದ್ದಾರೆ. ಕೊರೊನಾ ಸಂಕಷ್ಟದಲ್ಲಿದ್ದಾಗ ಶಾಲೆಗೆ ಹೋಗದೆ ಮನೆಯಲ್ಲಿಯೇ ತಂದೆ ತಾಯಿ ಸಹಕಾರದಲ್ಲಿ ಇಂತಹ ಸಾಧನೆ ಮಾಡಿದ್ದಾರೆ.

ಶಾಲೆಯಲ್ಲೂ ಕಲಿಕೆಯಲ್ಲಿ ಮುಂಚೂಣಿಯಲ್ಲಿರುವ ಈ ಪ್ರತಿಭಾವಂತ ಬಾಲರು ಜ್ಞಾನ ಕಣಜ ಸಂಪಾದಿಸಿದ್ದಾರೆ. ತಮ್ಮ ಮಕ್ಕಳ ಸಾಧನೆಗೆ ಹೆತ್ತವರಾದ ಎಸ್‌.ಕೆ. ಬಿರಾದಾರ, ತಾಯಿ ಗೀತಾ ಸಂತಸಗೊಂಡಿದ್ದಾರೆ.

ಟಾಪ್ ನ್ಯೂಸ್

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.