ನಾಯಿಯ ನಿಯತ್ತು : ಅತ್ಯಾಚಾರ ಮಾಡಿ ಪರಾರಿಯಾಗುತ್ತಿದ್ದವನನ್ನು ಹಿಡಿಯಿತು ಶ್ವಾನ!


Team Udayavani, Apr 5, 2021, 1:53 PM IST

hgfdsvh

ತಮಿಳುನಾಡು : ಹೆತ್ತ ತಾಯಿ ಸಾಕಿದ ನಾಯಿ ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತು ಆಗಾಗ ಸಾಬೀತಾಗುತ್ತಿದೆ. ಇನ್ನು ನಿಯತ್ತು ಮತ್ತು ನಂಬಿಕೆಗೆ ಹೆಸರುವಾಸಿಯಾಗಿರುವ ಪ್ರಾಣಿಯೆಂದರೆ ನಾಯಿ. ತನ್ನ ಮಾಲೀಕನಿಗೆ ಸಂಕಷ್ಟ ಎದುರಾದ ಸಮಯದಲ್ಲಿ ನಾಯಿಯು ಕಾಪಾಡಲು ಮುಂದಾಗುತ್ತದೆ ಎಂಬ ಕಥೆಗಳನ್ನು ಓದಿದ್ದೇವೆ. ಆದ್ರೆ ಇದಕ್ಕೆ ಸಾಕ್ಷಿ ಎಂಬಂತೆ ತಮಿಳುನಾಡಿನಲ್ಲಿ ಒಂದು ಘಟನೆ ನಡೆದಿದೆ.

ಇತ್ತೀಚೆಗೆ ಕಾಮುಕನೊಬ್ಬ ಮಹಿಳೆಯನ್ನು ಅತ್ಯಾಚಾರ ಮಾಡಿ ಪರಾರಿಯಾಗುತ್ತಿದ್ದ ವೇಳೆ ಮನೆಯಲ್ಲಿ ಸಾಕಿದ್ದ ನಾಯಿಯು ಆ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅತ್ಯಾಚಾರ ಮಾಡಿದ ಆರೋಪಿಯನ್ನು ತಮಿಳುನಾಡಿನ ಸೆಲ್ವಪುರಂ ಪ್ರದೇಶದ ದಿಲೀಪ್ ಕುಮಾರ್ (29) ಎಂದು ಗುರುತಿಸಲಾಗಿದೆ.

ಮನೆಯೊಂದರಲ್ಲಿ ಮಾನಸಿಕ ಅಸ್ವಸ್ತೆ ಇದ್ದು, ಆಕೆ ಮನೆಯ ಹೊರ ಕೊಠಡಿಯಲ್ಲಿ ವಾಸ ಮಾಡುತ್ತಿದ್ದಳು.  ಕುಟುಂಬದ ಉಳಿದ ಸದಸ್ಯರು ಮನೆಯೊಳಗೆ ಮಲಗಿದ್ದರು. ಮಾನಸಿಕ ಅಸ್ವಸ್ತೆ ಇರುವಿಕೆಯನ್ನು ಚೆನ್ನಾಗಿ ತಿಳಿದಿದ್ದ ಆರೋಪಿ ದಿಲೀಪ್ ಕುಮಾರ್ ತನ್ನ ದ್ವಿಚಕ್ರ ವಾಹನವನ್ನು ಮನೆಯಿಂದ ದೂರದಲ್ಲಿಯೇ ನಿಲ್ಲಿಸಿ ಮನೆಗೆ ಬಂದಿದ್ದಾನೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗುತ್ತಿದ್ದ ವೇಳೆ ಅದೇ ಮನೆಯಲ್ಲಿ ಸಾಕಿದ್ದ ನಾಯಿಯು ಜೋರಾಗಿ ಬೊಗಳಲು ಶುರು ಮಾಡಿದೆ. ಅಲ್ಲದೆ ಆರೋಪಿ ಓಡಿ ಹೋಗಲು ಯತ್ನಿಸಿದಾಗ ಆತನ ಪ್ಯಾಂಟ್ ಹಿಡಿದು ನಿಲ್ಲಿಸಿದೆ. ನಂತರ ನಾಯಿ ಶಬ್ದ ಕೇಳಿದ ಮನೆಯವರು ಮತ್ತು ಅಕ್ಕ ಪಕ್ಕದ ಜನರು ಸೇರಿಕೊಂಡು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಾರಣೆ ವೇಳೆ ಮಾಹಿತಿ ನೀಡಿರುವ ಆರೋಪಿಯು, ಈ ಹಿಂದೆ ಒಂದೆರಡು ಬಾರಿ ಅದೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಅಶ್ಲೀಲ ವಿಡಿಯೋಗಳನ್ನು ಸೆರೆ ಹಿಡಿದಿದ್ದನಂತೆ. ಈತನ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಲಾಗಿದೆ.

ಟಾಪ್ ನ್ಯೂಸ್

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

MONEY (2)

Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.