ಅಪೂರ್ವಗೆ ಏಳು ಚಿನ್ನದ ಪದಕ


Team Udayavani, Apr 5, 2021, 2:11 PM IST

ಅಪೂರ್ವಗೆ ಏಳು ಚಿನ್ನದ ಪದಕ

ಮದ್ದೂರು: ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ರೈತ ಕುಟುಂಬದ ಗೀತಾ ಮತ್ತು ಎಚ್‌.ಸಿ.ರಮೇಶ್‌ ದಂಪತಿಗಳ ಪುತ್ರಿ ಎಚ್‌.ಆರ್‌.ಅಪೂರ್ವ ಕಳೆದ ವಾರ ನಡೆದ ವಿಟಿಯು ಘಟಿಕೋತ್ಸವದ ವೇಳೆ 7 ಚಿನ್ನದ ಪದಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

ಅನಕ್ಷರಸ್ಥ ತಾಯಿ, ಎಸ್‌ಎಸ್‌ಎಲ್‌ಸಿ ಅಭ್ಯಾಸ ಮಾಡಿರುವ ತಂದೆ, ಪಿಯುಸಿ ಕಲಿಯುತ್ತಿರುವ ತಮ್ಮ ಒಂದೂವರೆ ಎಕರೆ ಜಮೀನಿನ ಕೃಷಿ ಅವಲಂಬನೆ ನಡುವೆ ಸಾಮಾನ್ಯ ರೈತಕುಟುಂಬದ ವಿದ್ಯಾರ್ಥಿನಿ 7 ಚಿನ್ನದ ಪದಕ ಪಡೆಯುವ ಜತೆಗೆಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗದ ಪರೀಕ್ಷೆಯಲ್ಲಿಮೊದಲ ರ್‍ಯಾಂಕ್‌ ಗಳಿಸುವ ಮೂಲಕ ತಂದೆ, ತಾಯಿ, ಶಿಕ್ಷಣ ಸಂಸ್ಥೆಗೆ ಹಿರಿಮೆ ತಂದಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಸ್ವಗ್ರಾಮ ಮದ್ದೂರುತಾಲೂಕಿನ ಕೆ.ಹೊನ್ನಲಗೆರೆ ಆರ್‌ಕೆ ಪ್ರೌಢ ಶಾಲೆಯಲ್ಲಿ ಪೂರೈಸಿಎಸ್ ‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಶೇ.96 ಅಂಕ ಗಳಿಕೆಯೊಡನೆಅಂದೇ ತನ್ನ ಶಾಲೆಯ ಶಿಕ್ಷಕರ ಮೆಚ್ಚುಗೆಗೆ ಪಾತ್ರಳಾದ ಎಚ್‌.ಆರ್‌.ಅಪೂರ್ವ ಮುಂದಿನ ಸಾಧನೆಯಲ್ಲೂ ಎತ್ತಿದ ಕೈ.ಎಲೆಕ್ಟ್ರಿಕಲ್ಸ್‌ ಮತ್ತು ಎಲೆಕ್ಟ್ರಾನಿಕ್ಸ್‌: ಆರ್‌.ಕೆ.ವಿದ್ಯಾಸಂಸ್ಥೆಯವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ಅಪೂರ್ವ ಶೇ.93 ಅಂಕಗಳೊಡನೆ ತೇರ್ಗಡೆಯಾಗಿ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಲಹೆ ಮೇರೆಗೆ ಎಂಜಿನಿಯರಿಂಗ್‌ ಆಯ್ಕೆ ಮಾಡುವ ಮೂಲಕ ಮೈಸೂರಿನ ವಿದ್ಯಾವರ್ಧಕ ತಾಂತ್ರಿಕ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ಸ್‌ ಮತ್ತುಎಲೆಕ್ಟ್ರಾನಿಕ್ಸ್‌ ವಿಭಾಗಕ್ಕೆ ಸೇರ್ಪಡೆಗೊಂಡು ಅತ್ಯುನ್ನತ ಸಾಧನೆಗೈದಿದ್ದಾರೆ.

ಸ್ವತಃ ಕೃಷಿಕರಾದ ತಂದೆ, ತಾಯಿಯ ಪರಿಸ್ಥಿತಿ ಮತ್ತು ಮುಂದೆ ಸಾಧಿಸಬೇಕೆಂಬ ಛಲದೊಡನೆ ನಿರಂತರ ಕಲಿಕೆಗೆ ಒತ್ತು ನೀಡುವಜತೆಗೆ ಪದಕ, ಪ್ರಶಸ್ತಿ, ನಿರೀಕ್ಷಿಸದೆ ಓದಿಗಷ್ಟೆ ಒತ್ತು ನೀಡಿದಅಪೂರ್ವ ಸ್ಥಳೀಯರ ಹಾಗೂ ತಾನು ಕಲಿತ ಶಾಲೆಗೆ ಕೀರ್ತಿ ತಂದಿದ್ದಾರೆ. ಸಹೋದರ ಎಚ್‌.ಆರ್‌.ಆದರ್ಶ ಮಂಡ್ಯದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದು ತಂದೆ,ತಾಯಿಯ ಸಲಹೆ, ಸೂಚನೆ, ಉಪನ್ಯಾಸಕರು, ಪ್ರಾಂಶುಪಾಲರ ಮಾರ್ಗದರ್ಶನ ತನ್ನ ಸಾಧನೆಗೆ ಮೆಟ್ಟಿಲೆಂಬುದು ಯುವತಿಯಅನಿಸಿಕೆಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಐಎಎಸ್‌ ಮಾಡಬೇಕೆಂಬ ಗುರಿ ಹೊಂದಿದ್ದಾಳೆ

ಅಸೋಸಿಯೆಟ್‌ :

ಎಂಜಿನಿಯರ್‌ ಹುದ್ದೆ ಕಾಲೇಜು ವತಿಯಿಂದ ಆಯೋಜಿಸಿದ್ದ ಕ್ಯಾಂಪಸ್‌ ಆಯ್ಕೆ ವೇಳೆ ಪ್ರಥಮ ಪ್ರಯತ್ನದಲ್ಲೇ ಎಲ್‌ ಅಂಡ್‌ ಟಿ (ಲಾರ್ಸನ್‌ ಅಂಡ್‌ ಟಬೋì) ಕಂಪನಿಯ ಅಸೋಸಿಯೆಟ್‌ ಎಂಜಿನಿಯರ್‌ ಹುದ್ದೆಗೆ ಆಯ್ಕೆಯಾಗಿದ್ದು, ಎರಡು ವರ್ಷಗಳ ಕರಾರಿನ ಮೇರೆಗೆ ಮೈಸೂರು ಕಂಪನಿಯಲ್ಲಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.