![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 7, 2021, 8:51 AM IST
ಗದಗ: ಸಾರಿಗೆ ನೌಕರರ ಮುಷ್ಕರದ ಮಧ್ಯೆಯೂ ಹೊಸಪೇಟೆ ಡಿಪೋಗೆ ಸೇರಿದ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ಓಡಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಮಂಗಳವಾರ ಹುಬ್ಬಳ್ಳಿಯಲ್ಲಿ ವಸತಿ ಮಾಡಿದ್ದ ಬಸ್ ಬುಧವಾರ ಬೆಳಗ್ಗೆ 6.30ಕ್ಕೆ ಹೊರಟು ಗದಗ ಮಾರ್ಗವಾಗಿ ಪ್ರಯಾಣ ಬೆಳೆಸಿತು. ಹತ್ತಾರು ಪ್ರಯಾಣಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸಿದರು.
ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ
ಈ ಕುರಿತು ಪ್ರತಿಕ್ರಿಯಿಸಿದ ಬಸ್ ನಿರ್ವಾಹಕ ಈರಣ್ಣ ಜವಳಿ, ಇವತ್ತಿನಿಂದ ಮುಷ್ಕರವಿದೆ. ನಾವು ನಿನ್ನೆ 2ನೇ ಶಿಫ್ಟ್ ನಲ್ಲಿ ಹೊಸಪೇಟೆ- ಹುಬ್ಬಳ್ಳಿಗೆ ಟ್ರಿಪ್ ಹೋಗಿದ್ದೆವು. ಈಗ ಹೊಸಪೇಟೆ ಮರಳುತ್ತಿದ್ದೇವೆ. ಬಸ್ ನ್ನು ಹೊಸಪೇಟೆಗೆ ತಲುಪಿಸಿ, ನಮ್ಮ ಕರ್ತವ್ಯವನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ: ನಾ ಕೊಡೆ, ನೀ ಬಿಡೆ : ಇಂದಿನಿಂದ ಸಾರಿಗೆ ನೌಕರರ ಮುಷ್ಕರ; ಎಸ್ಮಾ ಜಾರಿ ಎಚ್ಚರಿಕೆ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.