ಕೋವಿಡ್ ಹೆಚ್ಚಳ: ಪಂಜಾಬ್ ನಲ್ಲಿ ಏಪ್ರಿಲ್ 30ರವರೆಗೆ ರಾತ್ರಿ ಕರ್ಫ್ಯೂ ಜಾರಿ: ಸಿಎಂ
ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ ಮತ್ತೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು
Team Udayavani, Apr 7, 2021, 2:47 PM IST
ಚಂಡೀಗಢ:ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾತ್ರಿ 9ರಿಂದ ಬೆಳಗ್ಗಿನ ಜಾವ 5ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಪಂಜಾಬ್ ಸರ್ಕಾರ ಬುಧವಾರ (ಏಪ್ರಿಲ್ 07) ನಿರ್ಧರಿಸಿದ್ದು, ಏಪ್ರಿಲ್ 30ರವರೆಗೆ ಈ ಆದೇಶ ಮುಂದುವರಿಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಅನಂತ್ ಕುಮಾರ್ ಹೆಗಡೆ ಸಾಯಲಿ ಎಂದು ಎಲ್ಲೂ ಹೇಳಿಲ್ಲ: ಆನಂದ್ ಅಸ್ನೋಟಿಕರ್ ಸ್ಪಷ್ಟನೆ
ಮುಂದಿನ ಸೂಚನೆವರೆಗೆ ರಾಜ್ಯದಲ್ಲಿ ಯಾವುದೇ ರಾಜಕೀಯ ಸಭೆ ನಡೆಸುವಂತಿಲ್ಲ ಎಂದು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಹೇಳಿದೆ.
ಪಂಜಾಬ್ ನ ಕೋವಿಡ್ ಪರಿಸ್ಥಿತಿ ಒಂದು ವೇಳೆ ಹತೋಟಿಗೆ ಬಾರದಿದ್ದಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸುವುದಾಗಿ ಈ ಮೊದಲು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಎಚ್ಚರಿಕೆ ನೀಡಿದ್ದರು.
ಏಪ್ರಿಲ್ 8ರಂದು ಕೋವಿಡ್ ಸೋಂಕು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ ಮತ್ತೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಂಗ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.