SBI ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಎಂಟು ಸೇವೆಗಳ ಲಾಭ ಪಡೆಯಬಹುದು..!


Team Udayavani, Apr 8, 2021, 10:42 AM IST

8-1

ನವ ದೆಹಲಿ :  ರಾಷ್ಟ್ರೀಯ ಅತಿದೊಡ್ಡ ವ್ಯಾವಹಾರಿಕ ಬ್ಯಾಂಕ್ ಎಂದೆನಿಸಿಕೊಂಡ ಎಸ್ ಬಿ ಐ ಈಗ ತನ್ನ ಗ್ರಾಹಕರಿಗೆ ಬ್ಯಾಂಕಿಂಗ್ ವ್ಯವಹಾರವನ್ನು ಮಾಡುವುದಕ್ಕೆ  ಇಂಟರ್ ನೆಟ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ ಬಿ ಐ) ಇಂಟರ್ ನೆಟ್ ಬ್ಯಾಂಕಿಂಗ್ ಪೋರ್ಟಲ್ ಗ್ರಾಹಕರಿಗೆ ವ್ಯಾಪಕವಾದ ಸೌಲಭ್ಯಗಳನ್ನು ಒದಗಿಸುತ್ತಿದೆ.

ಈ ಸೇವೆಯಲ್ಲಿ, ಎಸ್‌ ಬಿ ಐ ಗ್ರಾಹಕರು ತಮ್ಮ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಬಹುದು, ಹಣವನ್ನು ವರ್ಗಾಯಿಸಬಹುದು, ಹೊಸ ಚೆಕ್ ಪುಸ್ತಕಕ್ಕಾಗಿ ವಿನಂತಿಸಬಹುದು ಮತ್ತು ಡೆಬಿಟ್ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಓದಿ : ಶತಕೋಟಿ ಶ್ರೀಮಂತರ ಪಟ್ಟಿ :ಭಾರತಕ್ಕೆ 3ನೇ ಸ್ಥಾನ ; ಮುಕೇಶ್‌ ಏಷ್ಯಾದ ಅತೀ ಸಿರಿವಂತ

ಈ ಸೇವೆಗಳ ಹೊರತಾಗಿ, ಗ್ರಾಹಕರು ಎಸ್‌ ಬಿ ಐನಲ್ಲಿ ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಡೆಪೊಸಿಟ್ ಹಾಗೂ ರಿಕರಿಂಗ್ ಡೆಪೊಸಿಟ್ ರಚಿಸುವ ಸೌಲಭ್ಯವನ್ನೂ ಪಡೆಯುತ್ತಾರೆ. ಆದರೇ, ಎಸ್ ಬಿ ಐ ತನ್ನ ಗ್ರಾಹಕರಿಗೆ ನೀಡುತ್ತಿರುವ  ಇಂಟರ್ ನೆಟ್ ಬ್ಯಾಂಕಿಂಗ್ ಬಳಸುವುದಕ್ಕೆ  ಬಳಕೆದಾರ ಹೆಸರು ಮತ್ತು ಲಾಗಿನ್ ಪಾಸ್ ವರ್ಡ್  ಅಗತ್ಯವಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಒಟ್ಟು 8 ಬ್ಯಾಂಕಿಂಗ್ ವ್ಯವಹಾರವನ್ನು ನಿಭಾಯಿಸಬಹುದು ಎಂದು ಎಸ್‌ ಬಿ ಐ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ತನ್ನ ಗ್ರಾಹಕರಿಗೆ ಮಾಹಿತಿ ನೀಡಿದೆ.

ಹಣದ ವಹಿವಾಟು, ಎಟಿಎಂ ಕಾರ್ಡ್‌ ಗೆ ಅರ್ಜಿ, ಠೇವಣಿ ಖಾತೆಗೆ ಸಂಬಂಧಿಸಿದ ಕೆಲಸ, ಬಿಲ್ ಪಾವತಿ, ಸೇವಿಂಗ್ ಬ್ಯಾಂಕ್ ಅಕೌಂಟ್ ಸ್ಟೇಟ್ ಮೆಂಟ್, ಚೆಕ್ ಬುಕ್‌ ಗಾಗಿ ಅರ್ಜಿ ಸಲ್ಲಿಸುವುದು, ಯುಪಿಐ ಪ್ರಾರಂಭಿಸುವುದು ಮತ್ತು ನಿಲ್ಲಿಸುವುದು, ತೆರಿಗೆ ಪಾವತಿ ಸೌಲಭ್ಯಗಳು ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಲಭ್ಯವಿದೆ.

ಎಸ್ ಬಿ ಐ ಗೆ ಸಂಬಂಧಿಸಿದ ಬ್ಯಾಂಕಿಂಗ್ ವ್ಯವಹಾರವನ್ನು ಈ ಕೆಳಗಿನವುಗಳನ್ನು ಅನುಸರಿಸುವುದರಿಂದ ಆನ್ ಲೈನ್ ಮೂಲಕ ಮಾಡಬಹುದಾಗಿದೆ :

*ಎಸ್‌ ಬಿ ಐ ನೆಟ್ ಬ್ಯಾಂಕಿಂಗ್‌ ನ ಅಧಿಕೃತ ಹೋಮ್‌ ಪೇಜ್ onlinesbi.com ಗೆ ಹೋಗಿ.

*”New User Registration/Activation” ಮೇಲೆ ಕ್ಲಿಕ್ ಮಾಡಿ.

* ಖಾತೆ ಸಂಖ್ಯೆ, ಸಿಐಎಫ್ ಸಂಖ್ಯೆ, ಶಾಖೆ ಕೋಡ್, ದೇಶ, ನೋಂದಾಯಿತ ಮೊಬೈಲ್ ಸಂಖ್ಯೆ, ಅಗತ್ಯವಿರುವ ಸೌಲಭ್ಯವನ್ನು ನಮೂದಿಸಿದ ನಂತರ “ಸಬ್ ಮಿಟ್” ಬಟನ್ ಕ್ಲಿಕ್ ಮಾಡಿ.

*ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.

*ಎಟಿಎಂ ಕಾರ್ಡ್  ಆಯ್ಕೆಮಾಡಿ ಮತ್ತು ಎಟಿಎಂ ಕಾರ್ಡ್ ಇಲ್ಲದಿದ್ದರೆ, ಬ್ಯಾಂಕ್ ಮುಂದಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ.

*ತಾತ್ಕಾಲಿಕ ಬಳಕೆದಾರ ಹೆಸರನ್ನು ಗಮನಿಸಿ ಮತ್ತು ಲಾಗಿನ್ ಪಾಸ್ ವರ್ಡ್ ನ್ನು ಕ್ರಿಯೇಟ್ ಮಾಡಿ. ಪಾಸ್‌ ವರ್ಡ್ ನನ್ನು ಮತ್ತೆ ನಮೂದಿಸಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಸಬ್ ಮಿಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಓದಿ :ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

*ತಾತ್ಕಾಲಿಕ ಬಳಕೆದಾರ ಹೆಸರು ಮತ್ತು ಹೊಸ ಪಾಸ್‌ ವರ್ಡ್‌ ನೊಂದಿಗೆ ಲಾಗ್ ಇನ್ ಮಾಡಿ.

*ನಿಯಮಗಳು ಮತ್ತು ಷರತ್ತುಗಳನ್ನು ಒಪ್ಪಿಕೊಂಡ ನಂತರ ಮತ್ತು ಲಾಗಿನ್ ಪಾಸ್ ವರ್ಡ್ ಮತ್ತು ಪ್ರೊಫೈಲ್ ಪಾಸ್ ವರ್ಡ್  ನನ್ನು ಹೊಂದಿಸಿ

*ಹುಟ್ಟಿದ ದಿನಾಂಕ, ಹುಟ್ಟಿದ ಸ್ಥಳ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

* ಬ್ಯಾಂಕ್ ಖಾತೆ ಮಾಹಿತಿಯನ್ನು ನೋಡಲು “ಅಕೌಂಟ್ ಸಮ್ಮರಿ” ಲಿಂಕ್ ಅನ್ನು ಕ್ಲಿಕ್ ಮಾಡಿ.

* ನೀವು “View only right” ಎಂದು ನೋಂದಾಯಿಸಿದ್ದರೆ, ನಿಮ್ಮ ಆನ್‌ ಲೈನ್ ನೋಂದಣಿ ಪ್ರಕ್ರಿಯೆಯ ಮುದ್ರಣದೊಂದಿಗೆ ನಿಮ್ಮ “ಟ್ರಾನ್ಸ್‌ ಕೇಶನ್ ರೈಟ್” ಅನ್ನು ಸಕ್ರಿಯಗೊಳಿಸಲು ನಿಮ್ಮ ಶಾಖೆಯನ್ನು ಸಂಪರ್ಕಿಸಿ.

ಓದಿ : ತಂದೆ ಪರ ಮಾತಾಡಿದ ಮಗುವನ್ನು ಕೊಂದ ತಾಯಿ: ಗೋಬಿ ಮಂಚೂರಿ ಕೊಡಿಸಲು ಕರೆದೊಯ್ದು ಕೊಲೆ!

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.