ಏಪ್ರಿಲ್ 8 ರಂದು ಪೆಟ್ರೋಲ್, ಡಿಸೇಲ್ ದರ ಹೇಗಿದೆ..? ಮೆಟ್ರೊ ನಗರಗಳಲ್ಲಿನ ಬೆಲೆ ಎಷ್ಟು..?

Team Udayavani, Apr 8, 2021, 11:22 AM IST

8-3

ನವ ದೆಹಲಿ :  ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗುರುವಾರ (ಏಪ್ರಿಲ್ 8) ಪೆಟ್ರೋಲ್, ಡೀಸೆಲ್ ದರಗಳಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 90.56 ರೂ. ಡೀಸೆಲ್ ದರ ಸ್ಥಿರವಾಗಿ ಪ್ರತಿ ಲೀಟರ್‌ಗೆ 80.87 ರೂ. ನಷ್ಟಿದೆ.

ಓದಿ : ಫೋರ್ಬ್ಸ್‌ ನ ಬಿಲಿಯನೇರ್ಸ್‌ 35ನೇ ವಾರ್ಷಿಕ ಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿದ ಭಾರತ

ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ..?

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ ಗೆ 90.56 ರೂ. ಮತ್ತು ಡೀಸೆಲ್ ದರ 80.87 ರೂ. ಇದ್ದರೇ,  ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.77 ರೂ. ಮತ್ತು ಡೀಸೆಲ್ ದರ 83.75 ರೂ. ಆಗಿದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ ಗೆ 96.98 ರೂ. ಮತ್ತು ಡೀಸೆಲ್ ದರ 887.96 ರೂ. ಇದೆ. ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.16 ರೂ. ಮತ್ತು ಡೀಸೆಲ್ ದರ 88.20 ರೂ. ಆದರೆ, ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.59 ರೂ. ಮತ್ತು ಡೀಸೆಲ್ ದರ 85.75 ರೂ. ಹಾಗೂ ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.58 ರೂ. ಮತ್ತು ಡೀಸೆಲ್ ದರ 85.88 ರೂ. ಇದೆ.

ಓದಿ : ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಮುಷ್ಕರದ ಬಿಸಿ

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

1

Pushpa 2: ಕಿಸಿಕ್‌ ಎಂದು ಕುಣಿದ ಶ್ರೀಲೀಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.