ಮೇ ತಿಂಗಳಲ್ಲಿ Realme GT 5G ಭಾರತೀಯ ಮಾರುಕಟ್ಟೆಗೆ ಲಗ್ಗೆ..?!
Team Udayavani, Apr 8, 2021, 12:08 PM IST
ನವ ದೆಹಲಿ : ಈ ಬರುವ ಮೇ ತಿಂಗಳಲ್ಲಿ Realme GT 5G ಸ್ಮಾರ್ಟ್ ಫೋನ್ ಭಾರತದಲ್ಲಿ ಬಿಡುಗಡೆಯಾಗುವುದರ ಬಗ್ಗೆ ಕಂಪನಿಯ ಕಾರ್ಯನಿರ್ವಾಹಕರಿಂದ ಸುಳಿವು ಕೊಟ್ಟಿದ್ದಾರೆ ಎಂದು ವರದಿವೊಂದು ತಿಳಿಸಿದೆ.
Realme ಇಂಡಿಯಾದ ಚೀಫ್ ಮಾರ್ಕೇಟಿಂಗ್ ಆಫೀಸರ್ ಫ್ರಾನ್ಸಿಸ್ ವಾಂಗ್ ಅವರು ದೇಶದಲ್ಲಿ ಕಂಪೆನಿಯ ಮೂರನೇ ವಾರ್ಷಿಕೋತ್ಸವದಂದು ಈ ಸ್ಮಾರ್ಟ್ ಫೋನ್ ನನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕಂಪೆನಿ ದೃಢಪಡಿಸಿದೆ.
ಓದಿ : SBI ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಎಂಟು ಸೇವೆಗಳ ಲಾಭ ಪಡೆಯಬಹುದು..!
ಫ್ಲ್ಯಾಗ್ ಶಿಪ್ ನ ಹೆಸರನ್ನು ವಾಂಗ್ ಸ್ಪಷ್ಟವಾಗಿ ಉಲ್ಲೇಖಿಸದಿದ್ದರೂ, ಅದು Realme GT 5G ಆಗಿರಬಹುದು Realme 2018 ರ ಮೇ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಆದ್ದರಿಂದ, ಈ ವರ್ಷದ ಮೇ ತಿಂಗಳಲ್ಲಿ ಫ್ಲ್ಯಾಗ್ ಶಿಪ್ ದೇಶದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
Realme GT 5G ನನ್ನು ಕಳೆದ ತಿಂಗಳು ಚೀನಾದಲ್ಲಿ ಬಿಡುಗಡೆ ಮಾಡಲಾಯಿತು ಮತ್ತು ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಮತ್ತು 120Hz ಡಿಸ್ಪ್ಲೇಯನ್ನು ಹೊಂದಿದೆ.
Realme ತನ್ನ, Realme GT 5G ನನ್ನು ಚೀನಾದಲ್ಲಿ ಕಳೆದ ತಿಂಗಳು ಪರಿಚಯಿಸಿತು. Realme ಶೀಘ್ರದಲ್ಲೇ ಈ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ತರುಲು ನಿರೀಕ್ಷೆಸಿದೆ.
Realme GT 5G ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ನಿಂದ ನಿಯಂತ್ರಿಸಲ್ಪಡುತ್ತದೆ ಮತ್ತು 120Hz ಡಿಸ್ಪ್ಲೇ ಮತ್ತು 64 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ನನ್ನು ಹೊಂದಿರುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ನಂತಹ ಪ್ರೀಮಿಯಂ ವಿಶೇಷತೆಗಳನ್ನು ಹೊಂದಿದೆ.
ಇನ್ನು, Realme GT 5G 4,500mAh ಬ್ಯಾಟರಿಯನ್ನು ಒಳಗೊಂಡಿದ್ದು, ಗೇಮರುಗಳಿಗಾಗಿ ಹೊಸ ಜಿಟಿ ಮೋಡ್ ಅನ್ನು ಹೊರತುಪಡಿಸಿ ಟಚ್ ಎಂಜಿನ್ ಅನ್ನು ಸಹ ಹೊಂದಿದೆ ಎಂದು ಹೇಳಲಾಗುತ್ತಿದೆ
Realme GT 5G ಚೀನಾದಲ್ಲಿ CNY 2,799 ರಿಂದ (ಸರಿಸುಮಾರು 31,400 ರೂ.) ಪ್ರಾರಂಭವಾಗುತ್ತದೆ. ಭಾರತೀಯ ಮಾರುಕಟ್ಟೆಯಲ್ಲಿಯೂ ಕೂಡ ಅದೇ ಬೆಲೆ ಇರಬಹುದು ಎಂದು ನಿರೀಕ್ಷಿಸಲಾಗಿದೆ.
ಓದಿ : ಮುದ್ದೇಬಿಹಾಳದಲ್ಲಿ ಸೇವೆಗೆ ಹಾಜರಾದ ಸಿಬ್ಬಂದಿ: ಸಾರಿಗೆ ಬಸ್ ಸಂಚಾರ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.