ಕರಡು ಕರಾವಳಿ ಗಣಿ ನೀತಿ ಸಿದ್ಧ

Team Udayavani, Apr 9, 2021, 7:20 AM IST

ಕರಡು ಕರಾವಳಿ ಗಣಿ ನೀತಿ ಸಿದ್ಧ

ಮಂಗಳೂರು: ಕರಾವಳಿಗೆ ಪ್ರತ್ಯೇಕ ಗಣಿ ನೀತಿಯ ಕರಡು ಈಗಾಗಲೇ ಸಿದ್ಧಗೊಂಡಿದ್ದು, ಇಲ್ಲಿನ ಜನಪ್ರತಿನಿಧಿಗಳು ಮತ್ತು ಪ್ರಮುಖರ ಜತೆಗೆ ಚರ್ಚಿಸಿ ತಿಂಗಳೊಳಗೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ, ಭೂವಿಜ್ಞಾನ ಖಾತೆ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ.

ಗಣಿ ನೀತಿಯ ಪ್ರಕಾರ ರಾಜ್ಯದಲ್ಲಿ ಉಚಿತ ಮರಳು ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 10 ಲಕ್ಷ ರೂ. ಒಳಗಿನ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಟನ್‌ಗೆ

ಕನಿಷ್ಠ ದರ 100ರಿಂದ 200 ರೂ. ವಿಧಿಸ ಲಾಗುವುದು. ಸಾಗಾಟ ಶುಲ್ಕವನ್ನು ಗ್ರಾಹಕರು ನೀಡಬೇಕು. 10 ಲಕ್ಷ ರೂ.ಗಳಿಗಿಂತ ಹೆಚ್ಚು ಮೊತ್ತ ವ್ಯಯಿಸುವವರು ರಾಜಸ್ವ ತೆರಬೇಕಾಗುತ್ತದೆ. ಸರಕಾರಿ ಕಾಮ ಗಾರಿ ಗಳನ್ನು ಗುತ್ತಿಗೆದಾರರು ನಿರ್ವಹಿಸಿದಲ್ಲಿ ರಾಜಸ್ವವನ್ನು ಅವರಿಂದಲೇ ಪಡೆದು ಬಿಲ್‌ ಪಾವತಿಸಲಾಗುವುದು. ಕೇಂದ್ರೀಕೃತ ಜಿಪಿಎಸ್‌ ವ್ಯವಸ್ಥೆ ಮೂಲಕ ಮರಳು ವಿತರಣೆ ಟ್ರ್ಯಾಕಿಂಗ್‌ ಮಾಡಲಾಗುವುದು ಎಂದರು.

ಎ. 30: ಬೆಂಗಳೂರಿನಲ್ಲಿ ಗಣಿ ಅದಾಲತ್‌ :

ಕಂದಾಯ ವಿಭಾಗವಾರು ಗಣಿ ಅದಾಲತ್‌ ನಡೆಸಲು ತೀರ್ಮಾನಿಸಲಾಗಿದೆ. ಎ. 30ರಂದು ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಆಗ ಗಣಿ ನೀತಿ ಬಿಡುಗಡೆ ಮಾಡಲಾಗುವುದು. ಗಣಿಗಾರಿಕೆ ಪರವಾನಿಗೆಗೆ ಏಕ ಗವಾಕ್ಷಿ ಪದ್ಧತಿ ಮೂಲಕ ಕ್ಲಿಯರೆನ್ಸ್‌ ನೀಡಲು ನಿರ್ಧರಿಸಲಾಗಿದೆ ಎಂದರು.

ಗಣಿ ಇಲಾಖೆಯ ಸಿಬಂದಿಗೂ ಸಮವಸ್ತ್ರ, ಕೇಂದ್ರೀಕೃತ ಜಿಪಿಎಸ್‌, ವಾಕಿಟಾಕಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ಕರಾವಳಿಗೆ ವಿನಾಯಿತಿ :

ಗಣಿ ಸ್ಫೋಟಗಳು ಸಂಭವಿಸಿದ ಬಳಿಕ ದೊಡ್ಡ ಗಣಿಗಾರಿಕೆಗಳಿಗೆ ಡಿಜಿಎಂಎಸ್‌ ಪರವಾನಿಗೆ ಪಡೆಯಲು ಸೂಚಿಸಲಾಗಿದೆ. ಆದರೆ 2 ಎಕ್ರೆ ಒಳಗಿನ ಗಣಿಗಳಿಗೆ ವಿನಾಯಿತಿ ಇದೆ. ದ.ಕ., ಉಡುಪಿಗಳಲ್ಲಿ ಬಹುತೇಕ ಕಲ್ಲು ಗಣಿಗಳು 2 ಎಕ್ರೆಗಿಂತ ಕಡಿಮೆ ಪ್ರದೇಶದಲ್ಲಿರುವ ಕಾರಣ ವಿನಾಯಿತಿ ನೀಡಲಾಗಿದೆ ಎಂದು ನಿರಾಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.