ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಇಲ್ಲಿ ಸಿಗುತ್ತೆ ಉಚಿತ ಬೀಯರ್..!
Team Udayavani, Apr 9, 2021, 4:59 PM IST
ಗುರುಗ್ರಾಮ (ಹರಿಯಾಣ) : ದೇಶದಲ್ಲಿ ಕೋವಿಡ್ ಎರಡನೇ ಅಲೆ ಶುರುವಾಗಿದ್ದು, ಸಾವಿರಾರು ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿ ದಿನ ಸುಮಾರು 6000 ಕೋವಿಡ್ ಕೇಸ್ ಗಳು ಪತ್ತೆಯಾಗುತ್ತಿವೆ. ಇದೇ ಹಿನ್ನೆಲೆಯಲ್ಲಿ ದೇಶದಾದ್ಯಂತ ಕೋವಿಡ್ ಲಸಿಕೆ ಹಾಕುವ ಪ್ರಮಾಣವನ್ನೂ ಹೆಚ್ಚಿಸಲಾಗಿದೆ. ಅಲ್ಲದೆ ಜನರು ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ.
ಇತ್ತೀಚೆಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರು ಪ್ರೋತ್ಸಾಹ ಮಾಡುತ್ತಿದ್ದಾರೆ. ಅಲ್ಲದೆ ಲಸಿಕೆ ಹಾಕಿಸಿಕೊಂಡ ಮಂದಿಗೆ ವಿಶೇಷವಾಗಿ ಏನನ್ನಾದರೂ ಉಡುಗೊರೆ ಕೊಟ್ಟು ಖುಷಿ ಪಡಿಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಗುಜರಾತಿನ ರಾಜ್ ಕೋಟ್ ನಲ್ಲಿ ಅಕ್ಕಸಾಲಿಗ ಸಮುದಾಯಕ್ಕೆ ಸೇರಿದವರು ವ್ಯಾಕ್ಸಿನ್ ಹಾಕಿಸಿಕೊಂಡು ಬಂದ ಮಹಿಳೆಯರಿಗೆ ಉಚಿತವಾಗಿ ಮೂಗುತಿಯನ್ನು ನೀಡಿ ಗಮನ ಸೆಳೆದಿದ್ದರು. ಇದೀಗ ಇಂತಹದ್ದೇ ಒಂದು ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಹೌದು ಇಲ್ಲಿನ ‘ಇಂಡಿಯನ್ ಗ್ರಿಲ್ ರೂಮ್’ ಒಂದು ಅಭಿಯಾನವನ್ನು ಶುರು ಮಾಡಿದ್ದು, ‘ಸೆಲೆಬ್ರೇಟ್ ಯುವರ್ ವ್ಯಾಕ್ಸಿನೇಷನ್ ವಿತ್ ಗ್ರಿಲ್ ರೂಮ್’ ಎಂದು ಹೆಸರಿಟ್ಟಿದೆ. ಕೋವಿಡ್ ಲಸಿಕೆ ಪಡೆಯುವವರನ್ನು ಹೆಚ್ಚಿಸಲು ಈ ಅಭಿಯಾನ ಶುರುಮಾಡಿರುವ ಗ್ರಿಲ್ ರೂಮ್ ನಲ್ಲಿ ನೀವು ಲಸಿಕೆ ಹಾಕಿಸಿಕೊಂಡಿರುವ ಕಾರ್ಡ್ ತೋರಿಸಿದ್ರೆ ಉಚಿತವಾಗಿ ಬೀಯರ್ ಅನ್ನು ಕೊಡಲಾಗುತ್ತದೆಯಂತೆ. ಈ ಅಭಿಯಾನ ಏಪ್ರಿಲ್ 5 ರಿಂದ ಶುರುವಾಗಿದ್ದು, ಒಂದು ವಾರದ ವರೆಗೆ ಉಚಿತ ಬೀಯರ್ ನೀಡಲಾಗುತ್ತದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.