ಶೈಕ್ಷಣಿಕ ಪ್ರಗತಿಗೆ ಸ್ಮಾರ್ಟ್ ಕ್ಲಾಸ್ ಸಹಕಾರಿ

Team Udayavani, Apr 9, 2021, 6:57 PM IST

9-15

ಚಳ್ಳಕೆರೆ: ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿಯನ್ನು ಸಾಧನೆ ಮಾಡಬೇಕಾದ ಅನಿರ್ವಾಯತೆ ಇದೆ. ಶಿಕ್ಷಣದಿಂದ ಮಾತ್ರ ನಮ್ಮ ಭವಿಷ್ಯದ ಬದುಕು ಭದ್ರಪಡಿಸಲು ಸಾಧ್ಯ. ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಅಭ್ಯಾಸ ಮಾಡುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಕೆ ಸವಾಲಾಗಿ ಪರಿಣಮಿಸಿದ್ದು, ಇಂತಹ ಸವಾಲನ್ನು ಸುಲಭವಾಗಿ ಎದುರಿಸಲುಸ್ಮಾರ್ಟ್ ಕ್ಲಾಸ್‌ ಸಹಕಾರಿ ಎಂದು ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ಅಭಿಪ್ರಾಯಪಟ್ಟರು.

ತಾಲೂಕಿನ ಹಿರೇಹಳ್ಳಿಯ ಶ್ರೀ ಚಿಂತಾಮಣೇಶ್ವರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಟಾಟಾ ಸೋಲಾರ್‌ ಪವರ್‌ ಕಂಪನಿ ಸಹಯೋಗದಲ್ಲಿ ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳಿಗೆ ನಿರ್ಮಿಸಿರುವ ಸ್ಮಾರ್ಟ್‌ ಕ್ಲಾಸ್‌ನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ನಗರ ಪ್ರದೇಶದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯವಿದ್ದು ಯಾವುದೇ ಕೊರತೆ ಅವರ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗದು. ಅದೇ ರೀತಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಸಹ ಉತ್ತಮ ಅಂಕ ಪಡೆದು ಸಾಧನೆಯತ್ತ ದೃಢ ಹೆಜ್ಜೆ ಇಡಲು ಸೋಲಾರ್‌ ಪವರ್‌ ಕಂಪನಿ ನಿಮಗೆ ಈ ಸೌಲಭ್ಯ ಕಲ್ಪಿಸಿದೆ. ಪೂರ್ಣಪ್ರಮಾಣದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿ ಕಾರಿ ಕೆ.ಎಸ್‌. ಸುರೇಶ್‌, ಕೋವಿಡ್‌ ನಿಯಂತ್ರಣ ಹಿನ್ನೆಲೆಯಲ್ಲಿ ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷೆಗಳ ಬಗ್ಗೆ ಆತಂಕ ಉಂಟಾಗುವುದು ಸಹಜ. ಆದರೆ ಶಿಕ್ಷಣ ಇಲಾಖೆ ಕೋವಿಡ್‌ ನಿಯಮಗಳ ಅನುಸಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಿಗ ದಿತ ಅವ ಧಿಯಲ್ಲೇ ನಡೆಸಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಕೈಗೊಂಡಿದೆ ಎಂದರು.

ಟಾಟಾ ಸೋಲಾರ್‌ ಕಂಪನಿಯ ವಿ.ಎಸ್‌. ಜ್ಞಾನೇಶ್ವರ್‌ ಮಾತನಾಡಿ, ನಮ್ಮ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ  ಸ್ಮಾರ್ಟ್  ಕ್ಲಾಸ್‌ ವ್ಯವಸ್ಥೆ ಮಾಡಿದೆ. ಮುಂಬರುವ ವರ್ಷಗಳಲ್ಲಿ ತಾಲೂಕಿನ ಇನ್ನೂ ಕೆಲವು ಗ್ರಾಮಗಳ ಪ್ರೌಢಶಾಲೆಗಳಿಗೆ ಈ ಸೌಲಭ್ಯವನ್ನು ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ವಹಿಸಿದ್ದರು.

ಉಪಾಧ್ಯಕ್ಷ ಮಲ್ಲಿಕಾರ್ಜುನ್‌, ಸೋಲಾರ್‌ ಕಂಪನಿಯ ಅ ಧಿಕಾರಿಗಳಾದ ಸ್ವಾಮಿ ನಾಯಕ, ರಮಣ ಗೌಡ, ಶಿವಕುಮಾರ್‌, ಸಂಸ್ಥೆಯ ಕಾರ್ಯದರ್ಶಿ ಎಂ. ಜಗದೀಶ್‌, ಉಪಾಧ್ಯಕ್ಷ ವೀರಭದ್ರಪ್ಪ, ನಿರ್ದೇಶಕರಾದ ರುದ್ರಮುನಿ, ತಿಪ್ಪೇಸ್ವಾಮಿ, ಒ. ರವಿ, ಬಿ. ತಿಪ್ಪೇಸ್ವಾಮಿ, ಆರ್‌.ಟಿ. ಬಸವರಾಜು, ಮುಖ್ಯ ಶಿಕ್ಷಕ ಡಿ.ಟಿ. ಶ್ರೀನಿವಾಸ್‌, ಶಿಕ್ಷಕರಾದ ಎಚ್‌.ಕೆ. ರಶ್ಮಿ, ಟಿ. ಲೋಕೇಶ್‌ ಮತ್ತಿತರರು ಭಾಗವಹಿದ್ದರು.

ಟಾಪ್ ನ್ಯೂಸ್

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.