ಉತ್ತರಪ್ರದೇಶ ಪಂಚಾಯತ್ ಚುನಾವಣೆ : ಅತ್ಯಾಚಾರಿ ಕುಲದೀಪ್ ಪತ್ನಿಗೆ ಚುನಾವಣಾ ಟಿಕೆಟ್!
Team Udayavani, Apr 9, 2021, 9:15 PM IST
ಲಕ್ನೋ: ಉತ್ತರಪ್ರದೇಶ ಈಗ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧವಾಗಿದೆ. ಆದರೆ ಚರ್ಚೆಯ ವಿಚಾರವೇ ಬೇರೆಯಿದೆ! ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಸ್ಥಾನದಿಂದ ವಜಾಗೊಳಿಸಲ್ಪಟ್ಟಿರುವ ಕುಲದೀಪ್ ಸಿಂಗ್ ಸೆಂಗರ್ ಪತ್ನಿ ಸಂಗೀತಾ ಸಿಂಗ್ ಸೆಂಗರ್ಗೆ ಬಿಜೆಪಿ ಟಿಕೆಟ್ ನೀಡಿರುವುದು.
ಸಂಗೀತಾ ಸಿಂಗ್ 2016ರಿಂದ ಉನ್ನಾವ್ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯಾಗಿದ್ದರು. ಈ ಬಾರಿ ಅವರಿಗೆ ಉನ್ನಾವ್ನ ಫತೇಪುರ ಚೌರಾಸಿ ತೃತೀಯ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
2017ರಲ್ಲಿ ಬಂಗಾರ್ಮಾವು ಕ್ಷೇತ್ರದಲ್ಲಿ ಕುಲದೀಪ್ ಸೆಂಗರ್ ಗೆದ್ದು ಶಾಸಕರಾಗಿದ್ದರು. 2018ರಲ್ಲಿ ಕುಖ್ಯಾತ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಸಿಬಿಐ ವಿಚಾರಣೆಗೊಳಪಡಿಸಿತು. 2019ರಲ್ಲಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿತು. ಅದೇ ವರ್ಷ ಡಿಸೆಂಬರ್ನಲ್ಲಿ ಅವರು ಶಾಸಕ ಸ್ಥಾನ ಕಳೆದುಕೊಂಡಿದ್ದರು.
ಇದನ್ನೂ ಓದಿ :ಬೆಂಗಳೂರಿನಲ್ಲಿ ಟೆಸ್ಲಾ ಶೋರೂಂ? ಭಾರತದಲ್ಲಿ ಒಟ್ಟು 3 ಶೋರೂಂ ತೆರೆಯಲು ಸಂಸ್ಥೆ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.