ರಾಜ್ಯದಲ್ಲಿಂದು 7955 ಕೋವಿಡ್-19 ಪ್ರಕರಣಗಳು ಪತ್ತೆ

Team Udayavani, Apr 9, 2021, 9:32 PM IST

hfgf

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ ಕೋವಿಡ್ ಸೋಂಕು ತಗುಲಿದವರ ಸಂಖ್ಯೆ 7000 ಗಡಿ ದಾಡಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 7955 ಹೊಸ ಪ್ರಕರಣಗಳು ದಾಖಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಇಂದು ಸಂಜೆ ಬಿಡುಗಡೆಯಾಗಿರುವ ವರದಿಗಳ ಪ್ರಕಾರಣ ಕಳೆದ 24 ಗಂಟೆಯಲ್ಲಿ ಕರ್ನಾಟಕ ರಾಜ್ಯದಲ್ಲಿ 46 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿಂದು ಕಂಡುಬಂದಿರುವ ಪ್ರಕಣಗಳನ್ನು ಸೇರಿಸಿದರೆ ಸೋಂಕಿತರ ಸಂಖ್ಯೆ 10,48,085ಕ್ಕೆ ಏರಿಕೆಯಾಗಿದೆ. ಒಟ್ಟಾರೆ 12,813 ಜನರು ಮೃತಪಟ್ಟಿದ್ದಾರೆ. ಈವರೆಗೆ 9,77,169 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 58,084 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 378 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 3,220 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ 5,576 ಜನರಿಗೆ ಕೋವಿಡ್ ಸೋಂಕು :

ಇನ್ನು ಬೆಂಗಳೂರಿನಲ್ಲಿ ಇಂದು ಹೊಸದಾಗಿ 5,576 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 4,22,719 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,70,014ಕ್ಕೆ ಏರಿಕೆಯಾಗಿದೆ. ಇಂದು 29 ಜನರು ಮೃತಪಟ್ಟಿದ್ದು, ಈವರೆಗೂ 4,769 ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ

ಇನ್ನುಳಿದಂತೆ ಬಾಗಲಕೋಟೆಯಲ್ಲಿ 37, ಬಳ್ಳಾರಿ 87, ಬೆಳಗಾವಿ 76, ಬೆಂಗಳೂರು ಗ್ರಾಮಾಂತರ 71, ಬೀದರ್ 186, ಚಾಮರಾಜನಗರ 35, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 29, ಚಿತ್ರದುರ್ಗ 42, ದಕ್ಷಿಣ ಕನ್ನಡ 115, ದಾವಣಗೆರೆ 29, ಧಾರವಾಡ 86, ಗದಗ 16, ಹಾಸನ 153, ಹಾವೇರಿ 13, ಕಲಬುರಗಿ 211, ಕೊಡಗು 19, ಕೋಲಾರ 84, ಕೊಪ್ಪಳ 39, ಮಂಡ್ಯ 104, ಮೈಸೂರು 283, ರಾಯಚೂರು 30, ರಾಮನಗರ 65, ಶಿವಮೊಗ್ಗ 33, ತುಮಕೂರು 145, ಉಡುಪಿ 46, ಉತ್ತರ ಕನ್ನಡ 67, ವಿಜಯಪುರ 127 ಮತ್ತು ಯಾದಗಿರಿಯಲ್ಲಿ 32 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ಟಾಪ್ ನ್ಯೂಸ್

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.