ಮಹಾರಾಷ್ಟ್ರದಲ್ಲಿಂದು ಕೋವಿಡ್ ಸ್ಫೋಟ : ಒಂದೇ ದಿನ ಬರೋಬ್ಬರಿ 58,993 ಮಂದಿಗೆ ಕೋವಿಡ್
Team Udayavani, Apr 9, 2021, 9:49 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಒಂದೇ ದಿನ 58,993 ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ.
ಇಂದು ಸಂಜೆ ಬಿಡುಗಡೆಯಾಗಿರುವ ವರದಿಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೋವಿಡ್ ಸೋಂಕಿತರು ಗುಣಮುಖರಾಗಿದ್ದು, ಒಂದೇ ದಿನ 301 ಮಂದಿ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದಲ್ಲಿ ಇದುವರೆಗೂ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.
Maharashtra reports 58,993 new COVID cases, 45,391 recoveries, and 301 deaths in the last 24 hours
Total cases: 32,88,540
Active cases: 5,34,603
Total recoveries: 26,95,148
Death toll: 57,329 pic.twitter.com/rwiRma3yua— ANI (@ANI) April 9, 2021
ಮುಂಬೈನಲ್ಲಿ 9,200 ಮಂದಿಗೆ ಕೋವಿಡ್ :
ಇನ್ನು ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರುಮುಖದಲ್ಲಿದೆ. ಪ್ರತಿನಿತ್ಯ ಹೊಸ ಪ್ರಕಣಗಳ ಸಂಖ್ಯೆ ದುಪ್ಪಟ್ಟಾಗುತ್ತ ಹೊರಟಿದೆ. ಕೇವಲ ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 9,200 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 5,00,898ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 35 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.