ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ
Team Udayavani, Apr 10, 2021, 12:24 PM IST
ಬೆಳಗಾವಿ: ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಬೆಳಗಾವಿ ಕ್ಯಾಂಪ್ ಪೊಲೀಸರು ಶನಿವಾರ (10-4-2021) ಬೆಳಗ್ಗೆ ವಶಕ್ಕೆ ಪಡೆದುಕೊಂಡರು.
ಬೆಳಗಾವಿಯ ಸುವರ್ಣ ಸೌಧದ ಬಳಿಯ ಸಭಾಂಗಣದಲ್ಲಿ ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಕೋಡಿಹಳ್ಳಿ ಆಗಮಿಸಿದ್ದರು. ನಗರದ ಹೊಟೇಲ್ ಒಂದರಲ್ಲಿ ತಂಗಿದ್ದಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಇದನ್ನೂ ಓದಿ: ಪಶ್ಚಿಮಬಂಗಾಳ: ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ, ಬಿಜೆಪಿ-ಟಿಎಂಸಿ ಘರ್ಷಣೆ
ಸಭೆ ನಡೆಸಲು ಆಗಮಿಸಿದ್ದ ಅವರು ಅನುಮತಿ ಪಡೆದಿರಲಿಲ್ಲ. ಹೀಗಾಗಿ ಸಭೆಗೆ ತೆರಳುತ್ತಿದ್ದ ವೇಳೆ ಚನ್ನಮ್ಮ ವೃತ್ತದ ಬಳಿಯ ಮಿಲನ್ ಹೋಟೆಲ್‍ನಿಂದ ಹೊರ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಗೆ ಕೋವಿಡ್ ದೃಢ, ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.