ರಜಾ ದಿನವೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲು ಡಿಕೆಶಿ ಮನವಿ
Team Udayavani, Apr 10, 2021, 6:46 PM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ ಇದ್ದರೂ ಅದರಲ್ಲಿ 4 ದಿನ ಸಾರ್ವತ್ರಿಕ ರಜಾ ದಿನ ಇರುತ್ತದೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಳಿಗೆ ನಾಮಪತ್ರ ಸಲ್ಲಿಸಲು ಸಾಕಷ್ಟು ಕಾಲಾವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆ ಇಲ್ಲ ; ಡಿಸಿಎಂ ಅಶ್ವತ್ಥನಾರಾಯಣ |
ಈ ವಿಚಾರ ಸೂಕ್ಷ್ಮವಾಗಿದ್ದು ಏ.13 ಮತ್ತು 14 ರಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. 1 ಮಹಾನಗರ ಪಾಲಿಕೆ, 5 ನಗರಸಭೆ, 2 ಪುರಸಭೆ, 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.