ಮಾರ್ಚ್‌ನಲ್ಲಿ ತೈಲ ಬಳಕೆ ಭಾರೀ ಹೆಚ್ಚಳ : ಬಳಕೆ ಹೆಚ್ಚಿದ್ದರಿಂದ ಮಾರಾಟದಲ್ಲಿ ಏರುಗತಿ

ದೇಶದ ಆರ್ಥಿಕತೆ ಏರುವಿಕೆಯ ಪ್ರತಿಫ‌ಲನವಿದು ಎಂದ ಆರ್ಥಿಕ ತಜ್ಞರು

Team Udayavani, Apr 10, 2021, 8:09 PM IST

ಮಾರ್ಚ್‌ನಲ್ಲಿ ತೈಲ ಬಳಕೆ ಭಾರೀ ಹೆಚ್ಚಳ : ಬಳಕೆ ಹೆಚ್ಚಿದ್ದರಿಂದ ಮಾರಾಟದಲ್ಲಿ ಏರುಗತಿ

ನವ ದೆಹಲಿ: ಬರೋಬ್ಬರಿ 1 ವರ್ಷದ, ಇದೇ ಮೊದಲ ಬಾರಿಗೆ 2021ರ ಮಾರ್ಚ್‌ನಲ್ಲಿ ಪೆಟ್ರೋಲ್‌, ಡೀಸೆಲ್‌ ಬಳಕೆ ಭಾರೀ ಹೆಚ್ಚಳ ಕಂಡಿದೆ. ಪೆಟ್ರೋಲ್‌ ಬಳಕೆ ಶೇ. 27.4ರಷ್ಟು ಹೆಚ್ಚಿದ್ದು, ಡೀಸೆಲ್‌ ಬಳಕೆ ಶೇ. 27.6 ಅಧಿಕಗೊಂಡಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ಪ್ರಕಟಿಸಿರುವ ದತ್ತಾಂಶಗಳ ಪ್ರಕಾರ, ಈ ವರ್ಷ ಮಾರ್ಚ್‌ನಲ್ಲಿ 18.8 ದಶ ಲಕ್ಷ ಟನ್‌ನಷ್ಟು ಏರಿಕೆ ಕಂಡಿದೆ. ಇದರಲ್ಲಿ ಪೆಟ್ರೋಲ್‌ನ ಬಳಕೆ ಶೇ. 11.4ರಷ್ಟು (2.74 ಮಿಲಿಯನ್‌ ಟನ್‌) ಹೆಚ್ಚಿದೆ. ಇನ್ನು, ದೇಶದ ಆರ್ಥಿಕತೆಯ ಕೈಗನ್ನಡಿ ಎಂದೇ ಪರಿಗಣಿಸಲ್ಪಡುವ ಡೀಸೆಲ್‌ ಬಳಕೆಯ ಪ್ರಮಾಣ ಶೇ. 10ರಷ್ಟು ವೃದ್ಧಿಯಾಗಿದೆ.

ಅಡುಗೆ ಅನಿಲದ ಪ್ರಮಾಣ
ಇದೇ ವೇಳೆ, ಅಡುಗೆ ಅನಿಲದ ಮಾರಾಟದ ಪ್ರಮಾಣ ಶೇ.1.3ರಷ್ಟು ಇಳಿಕೆಯಾಗಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಮಾರಾಟವಾದ ಅಡುಗೆ ಅನಿಲದ ಪ್ರಮಾಣಕ್ಕಿಂತ ಈ ಬಾರಿಯ ಮಾರ್ಚ್‌ನಲ್ಲಿ ಶೇ. 1.3ರಷ್ಟು ಇಳಿಮುಖವಾಗಿದೆ ಎಂದು ಅಂಕಿ-ಅಂಶಗಳು ಹೇಳಿವೆ.

ಇದನ್ನೂ ಓದಿ:ಮುಷ್ಕರ ವಿಚಾರದಲ್ಲಿ ರಾಜಕೀಯ ಬೇಡ : ವಿರೋಧ ಪಕ್ಷಗಳಿಗೆ ಡಿಸಿಎಂ ಕಿವಿಮಾತು

ತಜ್ಞರು ಏನಂತಾರೆ?
ತೈಲ ಬೇಡಿಕೆ ಹೆಚ್ಚುತ್ತಿರುವುದು ದೇಶದ ಆರ್ಥಿಕತೆ ಸರಿ ದಾರಿಗೆ ಮರಳುತ್ತಿರುವುದಕ್ಕೆ ಸಾಕ್ಷಿ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ. 2019ರ ಡಿಸೆಂಬರ್‌ ಬಳಿಕ ಭಾರತದ ಇಂಧನ ರಂಗದಲ್ಲಿ ಇಂಥದ್ದೊಂದು ಆಶಾದಾಯಕ ಬೆಳವಣಿಗೆ ಕಂಡುಬಂದಿದೆ. ಕಳೆದ ವರ್ಷ ಕೊರೊನಾ ಲಾಕ್‌ಡೌನ್‌ನಿಂದಾಗಿ ಕುಸಿದಿದ್ದ ಆರ್ಥಿಕತೆ ಈಗ ಏರುಗತಿಯಲ್ಲಿ ಸಾಗುತ್ತಿರುವುದಕ್ಕೆ ಇದು ಸಾಕ್ಷಿ ಒದಗಿಸಿದೆ ಎಂದು ತಜ್ಞರು ಹೇಳಿದ್ದಾರೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.