ಭಾರತದ ಸಮುದ್ರಗಡಿ ಉಲ್ಲಂಘನೆ ಸಮರ್ಥಿಸಿಕೊಂಡ ಅಮೆರಿಕ!
Team Udayavani, Apr 10, 2021, 10:10 PM IST
ವಾಷಿಂಗ್ಟನ್: ಅಮೆರಿಕದ ನೌಕಾಪಡೆಯು ಭಾರತದ ಸಮುದ್ರಗಡಿ ಉಲ್ಲಂಘಿಸಿದ ಪ್ರಕರಣದಲ್ಲಿ ಪೆಂಟಗನ್ ತನ್ನ ನೌಕಾಪಡೆಯನ್ನು ಸಮರ್ಥಿಸಿಕೊಂಡು ಅಚ್ಚರಿಯ ಹೇಳಿಕೆ ನೀಡಿದ್ದು, “ನಮ್ಮ ನೌಕೆಗಳು ಅಂತಾರಾಷ್ಟ್ರೀಯ ಕಾನೂನಿಗೆ ಅನ್ವಯವಾಗಿಯೇ ನಡೆದುಕೊಂಡಿದೆ’ ಎಂದಿದೆ.
ಅಂತಾರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿಯೇ ಸಂಚರಿಸುವ, ಹಾರಾಟ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ವಿಚಾರದಲ್ಲೂ ಅದೇ ರೀತಿ ನಾವು ನಡೆದುಕೊಂಡಿದ್ದೇವೆ ಎಂದು ಪೆಂಟಗನ್ ವಕ್ತಾರ ಜಾನ್ ಕಿರ್ಬಿ ಹೇಳಿಕೆ ನೀಡಿದ್ದಾರೆ.
ಈ ಮೂಲಕ, ತಮ್ಮ ನೌಕಾಪಡೆ ತಪ್ಪೇ ಮಾಡಿಲ್ಲ ಎಂಬಂತೆ ಅವರು ಮಾತನಾಡಿದ್ದಾರೆ. ಹಿಂದೂ ಮಹಾಸಾಗರದಲ್ಲಿ ಸಮರಾಭ್ಯಾಸ ವೇಳೆ ಅಮೆರಿಕದ ಕೆಲವು ನೌಕೆಗಳು ಭಾರತದ ವಿಶೇಷ ಆರ್ಥಿಕ ವಲಯದೊಳಕ್ಕೆ ಅನುಮತಿಯಿಲ್ಲದೇ ಪ್ರವೇಶಿದ್ದವು. ಇದಕ್ಕೆ ಭಾರತದ ವಿದೇಶಾಂಗ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು.
ಇದನ್ನೂ ಓದಿ :ಸಂಪೂರ್ಣ ಲಾಕ್ ಡೌನ್ ಒಂದೇ ನಮಗಿರುವ ಪರಿಹಾರ : ಸಿಎಂ ಉದ್ಧವ್ ಠಾಕ್ರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.