ಶೋಫಿಯಾನ್ ನಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆಗೈದ ಭದ್ರತಾ ಪಡೆಗಳು
Team Udayavani, Apr 11, 2021, 8:57 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆಗೈದಿವೆ.
ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಹಡಿಪೋರಾ ಪ್ರದೇಶದಲ್ಲಿ ಶನಿವಾರದಿಂದ ಈ ಕಾರ್ಯಾಚರಣೆ ಮುಂದುವರಿದಿದೆ. ಶನಿವಾರ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ರಾತ್ರಿಯೂ ಕಾರ್ಯಾಚರಣೆ ಮುಂದುವರಿದು ಮತ್ತಿಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ.
ಇದನ್ನೂ ಓದಿ:ನಕಲಿ ಸ್ವ್ಯಾಬ್ ಟೆಸ್ಟ್: ಗಂಟಲು ದ್ರವ ಬದಲು ಖಾಲಿ ಕಡ್ಡಿ ತುಂಬಿಸಿದ್ರು! ವಿಡಿಯೋ ವೈರಲ್
ಉಗ್ರಗಾಮಿ ಸಂಘಟನೆಗೆ ಹೊಸದಾಗಿ ಸೇರಿದ ಯುವಕರನ್ನು ಎನ್ ಕೌಂಟರ್ ಆರಂಭದಲ್ಲಿ ಶರಣಾಗುವಂತೆ ಭದ್ರತಾ ಪಡೆಗಳು ಕೇಳಿಕೊಂಡರು. ಒಬ್ಬ ಉಗ್ರನ ಪೋಷಕರು ಕೂಡ ಮನವಿ ಮಾಡಿಕೊಂಡಿದ್ದರೂ ಆತ ಯಾರ ಮಾತನ್ನೂ ಕೇಳಲಿಲ್ಲ, ಬೇರೆ ಉಗ್ರರು ಆತನನ್ನು ಶರಣಾಗಲು ಬಿಡಲಿಲ್ಲ, ಹೀಗಾಗಿ ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಗುರುವಾರ ಶೋಫಿಯಾನ್ ನಡೆದ ಎನ್ ಕೌಂಟರ್ ನಲ್ಲಿ ಮೂರು ಉಗ್ರರನ್ನು ಕೊಲ್ಲಲಾಗಿತ್ತು.
ಇದನ್ನೂ ಓದಿ: ರಾಜ್ಯದಲ್ಲೂ ತೆಲಂಗಾಣ ಮಾದರಿ ಕ್ರಮ : ಖಾಯಂ ನೌಕರರಿಗೂ “ವಜಾ’ ಶಿಕ್ಷೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.