ಕೆಲಸಕ್ಕೆ ಬಾರದಿದ್ದಲ್ಲಿ ಸಂಬಳ ಕಡಿತ, ಶಿಸ್ತು ಕ್ರಮ: ಸಿಎಂ ಯಡಿಯೂರಪ್ಪ ಎಚ್ಚರಿಕೆ
Team Udayavani, Apr 11, 2021, 1:07 PM IST
ರಾಯಚೂರು: ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ ಮಾಡುವುದರ ಜತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ ವಿಚಾರದಲ್ಲಿ ಯಾರನ್ನೂ ಮಾತುಕತೆಗೆ ಕರೆಯವುದಿಲ್ಲ. ಈ ವಿಚಾರದಲ್ಲಿ ನೋ ಕಾಂಪ್ರಮೈಸ್. ನೌಕರರು ಗೌರವದಿಂದ ಕೆಲಸಕ್ಕೆ ಬರಬೇಕು. ಬಸ್ ಗಳನ್ನು ಓಡಿಸದಿದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.
ಇದನ್ನೂ ಓದಿ:ಆರನೇ ವೇತನ ಆಯೋಗಕ್ಕೆ ಸಮನಾದ ವೇತನ ನೀಡಲ್ಲ: ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ
ಕೊರೊನಾ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಚರ್ಚಿಸಿದ್ದಾರೆ. ಹೆಚ್ಚು ಪ್ರಕರಣಗಳಿರುವ ಕಡೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನ ಕೂಡ ಸಹಕರಿಸಬೇಕು. ಏ.17 ರಂದು ಜನ ನೀಡುವ ತೀರ್ಪು ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಿಗೆ ಸಂದೇಶ ನೀಡಲಿದೆ ಎಂದರು.
ಇದನ್ನೂ ಓದಿ: ರಾಜ್ಯದ ಕೋವಿಡ್ ಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.