ಮರಳಿ ಬಿಜೆಪಿ ಸೇರಿದ ಮಾಜಿ ಶಾಸಕ ಖಂಡ್ರೆ

Team Udayavani, Apr 11, 2021, 2:47 PM IST

gsdfgdf

ಬೀದರ್ : ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಜೆಪಿ ಸೇರಿದ್ದು, ಪರ-ವಿರೋಧದ ನಡುವೆ ಮರಳಿ ಗೂಡಿಗೆ ಬಂದಿರುವುದು ರಾಜಕೀಯವಾಗಿ ಬಹಳ ಮಹತ್ವ ಪಡೆದಿದೆ.

ಬಸವಕಲ್ಯಾಣದಲ್ಲಿ ರವಿವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖ ಕಮಲ ಪಾಳಯಕ್ಕೆ ಸೇರ್ಪಡೆಯಾದರು. ಅವರಿಗೆ ಪಕ್ಷದ ಧ್ವಜ‌ವನ್ನು ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು. ಗೃಹ ಸಚಿವ ‌ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಜಿಲ್ಲೆಯ ನಾಯಕರುಗಳು ಇದ್ದರು.

ಬೀದರ್ ಜಿಲ್ಲೆಯಲ್ಲಿ 1999 ರಿಂದ 2018ರವರೆಗೆ ಬಿಜೆಪಿಯಲ್ಲಿ ಸಕ್ರೀಯರಾಗಿದ್ದ ಖಂಡ್ರೆ ಅವರು, ಪಕ್ಷದಿಂದ ಭಾಲ್ಕಿ  ಕ್ಷೇತ್ರದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. 2008, 2013ರಲ್ಲಿ ಭಾಲ್ಕಿ ಮತ್ತು 2016ರಲ್ಲಿ ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.

2018ರಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತು ಜೆಡಿಎಸ್  ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಮೂರು ವರ್ಷಗಳ ಬಳಿಕ ಈಗ ಮತ್ತೆ ತಮ್ಮ ಬೆಂಬಲಿಗರೊಂದಿಗೆ ಕೇಸರಿ ಪಡೆ ಸೇರಿದ್ದಾರೆ.

ಮಾಜಿ ಶಾಸಕ‌ ಖಂಡ್ರೆ ಮತ್ತೆ ಬಿಜೆಪಿ ಸೇರಿರುವುದು ಭಾಲ್ಕಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಇಳಿಯಬಹುದಾ ? ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಸಿಎಂ ಯಡಿಯೂರಪ್ಪ ಪರಮಾಪ್ತ ಡಿ.ಕೆ ಸಿದ್ರಾಮ ಅವರಿಗೆ ಟಿಕೆಟ್ ಕೈತಪ್ಪಲಿದೆಯಾ ಎಂಬ ಚರ್ಚೆ ಶುರುವಾಗಿದೆ.

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.