ಬೈಕಂಪಾಡಿ: ರೈಲು ಹಳಿಯ ಮೇಲೆ ಕತ್ತುಕೊಯ್ದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ!
Team Udayavani, Apr 12, 2021, 9:34 AM IST
ಬೈಕಂಪಾಡಿ: ಇಲ್ಲಿನ ಕೈಗಾರಿಕಾ ವಲಯದ ಬಳಿ ಹಾದುಹೋಗಿರುವ ರೈಲ್ವೆ ಹಳಿಯ ಮೇಲೆ ಕೂಲಿ ಕಾರ್ಮಿಕನೊಬ್ಬನ ಶವ ಕತ್ತುಕೊಯ್ದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.
ಮೃತ ಕಾರ್ಮಿಕನನ್ನು ಬಾಗಲಕೋಟೆ ಮೂಲದ ಎಲ್ಲಪ್ಪ (47 ವ)ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಯಾವುದೋ ವಿಚಾರಕ್ಕೆ ಜಗಳವಾಗಿ ಕೊಲೆಗೈದಿರುವ ಸಾಧ್ಯತೆಯಿದೆ.
ಇದನ್ನೂ ಓದಿ:ಸಾರಿಗೆ ಸಂಸ್ಥೆ ನೌಕರರ ಕಲ್ಲೇಟಿಗೆ ಐದು ಬಸ್ ಗಳ ಗಾಜು ಪುಡಿ: ಒಬ್ಬರಿಗೆ ಗಾಯ, ಇಬ್ಬರ ಬಂಧನ
ಸೋಮವಾರ ಬೆಳಿಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕೊಲೆ ಶಂಕೆಯಾಗಿರುವುದರಿಂದ ಸ್ಥಳಕ್ಕೆ ಬೆರಳಚ್ಚು ತಜ್ಞರು,ಶ್ವಾನ ದಳವನ್ನು ಕರೆಸಲಾಗಿದೆ.
ಇದನ್ನೂ ಓದಿ: ಪೊಲೀಸ್ ಆಗುವಾಸೆ ಕಮರಿತು; ನಿರ್ವಾಹಕ ವೃತ್ತಿ ನೆಮ್ಮದಿ ನೀಡಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.