ತಪ್ಪದೇ ಕೋವಿಡ್ ಲಸಿಕೆ ಪಡೆಯಿರಿ


Team Udayavani, Apr 12, 2021, 1:39 PM IST

ತಪ್ಪದೇ ಕೋವಿಡ್ ಲಸಿಕೆ ಪಡೆಯಿರಿ

ತುಮಕೂರು: ಕೋವಿಡ್ 2ನೇ ಅಲೆ ಎಲ್ಲ ಕಡೆ ಹೆಚ್ಚುತ್ತಿರುವ ಪರಿಣಾಮ ಕೋವಿಡ್ ನಿಯಂತ್ರಿಸಲು45 ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬ ನಾಗರಿಕರು ತಪ್ಪದೇ ಕೊರೊನಾ ಲಸಿಕೆ ಪಡೆಯ ಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕೋವಿಡ್‌ ಲಸಿಕಾ ಉತ್ಸವಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಭಾನುವಾರದಿಂದಏ.14ರವರೆಗೆ ಹಮ್ಮಿಕೊಳ್ಳಲಾಗಿರುವ ಕೋವಿಡ್‌ ಲಸಿಕಾಉತ್ಸವಕ್ಕೆ ಚಾಲನೆ ನೀಡಲಾಗಿದೆ. ಪ್ರಧಾನಮಂತ್ರಿಗಳುದೇಶಾದ್ಯಂತ ಏ.11ರಿಂದ 14ರ ವರೆಗೆ ಲಸಿಕಾ ಉತ್ಸವನಡೆಸಲು ನಿರ್ದೇಶನ ನೀಡಿದ್ದಾರೆ. ಅದರಂತೆ ರಾಜ್ಯದಲ್ಲೂ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು, ಇದರ ಭಾಗವಾಗಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಲಸಿಕಾ ಕೇಂದ್ರವನ್ನು ಉದ್ಘಾಟನೆಮಾಡಲಾಗಿದೆ ಎಂದರು.

ಅಡ್ಡಪರಿಣಾಮ ಇಲ್ಲ: ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮ ಇಲ್ಲ. ಈಗಾಗಲೇಪ್ರಧಾನಮಂತ್ರಿ ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿಗಳು ಲಸಿಕೆ ಪಡೆದುಕೊಂಡಿದ್ದಾರೆ.ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇಲ್ಲ.ಯಾರೂ ಭಯಪಡುವ ಅಗತ್ಯವಿಲ್ಲ. ಮೊದಲನೇ ಡೋಸ್‌ ಮತ್ತು 2ನೇ ಡೋಸ್‌ ಎರಡನ್ನುಪಡೆಯುವುದರಿಂದ ಜನರಲ್ಲಿ ಇದರ ಬಗ್ಗೆ ವಿಶ್ವಾಸಮೂಡಿ ಕೋವಿಡ್‌ ಮಹಾಮಾರಿಯನ್ನು ತಡೆಯುವನಿಟ್ಟಿನಲ್ಲಿ ಯಶಸ್ವಿಯಾಗಬಹುದು ಎಂದರು.

ಕೋವಿಡ್‌ ಲಸಿಕಾ ಉತ್ಸವಕ್ಕೆ ಚಾಲನೆ ನೀಡಿದ ಬಳಿಕಜಿಲ್ಲಾಧಿಕಾರಿಗಳು, ಲಸಿಕೆ ಪಡೆಯಲು ಬಂದಿದ್ದವರಆಧಾರ್‌ ಕಾರ್ಡ್‌ ಎಂಟ್ರಿ ಸೇರಿದಂತೆ ಎಲ್ಲ ದಾಖಲಾತಿಪರಿಶೀಲಿಸಿ, ವೈದ್ಯರಿಂದ ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಉಪವಿಭಾಗಾಧಿ ಕಾರಿ ಅಜಯ್‌, ತಹಶೀಲ್ದಾರ್‌ ಮೋಹನ್‌ಕುಮಾರ್‌,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್‌ಬಾಬು, ಆರ್‌ಎಂಒಡಾ.ಎಚ್‌. ವೀಣಾ, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು, ಡಾ. ಕೇಶವರಾಜು, ಡಾ. ಸನತ್‌ಕುಮಾರ್‌,ಡಾ. ಮೋಹನ್‌ದಾಸ್‌, ತಾಲೂಕು ಆರೋಗ್ಯಾಧಿಕಾರಿಡಾ. ಮೋಹನ್‌, ಡಾ. ಹಂಸ, ಆರ್‌.ಐ. ಶಿವಣ್ಣ ಇದ್ದರು.

ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಒಂದು ಗಂಟೆಗೂ ಅಧಿಕ ಕಾಲ ವೈದ್ಯರೊಂದಿಗೆ ಸಮಾಲೋಚನೆನಡೆಸಿದ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರು, ಕೋವಿಡ್‌ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು.ಲಸಿಕೆ ಪಡೆಯುವ ಸಂಬಂಧ ಸಾರ್ವಜನಿಕರಲ್ಲಿ ಆಶಾಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರ ಮೂಲಕ ಅರಿವು ಮೂಡಿಸುವಂತೆ ತಿಳಿಸಿದರು

ಕೋವಿಡ್ ಎರಡನೇ ಅಲೆ ಎಲ್ಲ ಕಡೆ ತೀವ್ರವಾಗುತ್ತಿದೆ. ಪ್ರತಿಯೊಬ್ಬರುಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ತಪ್ಪದೇ ಪಾಲಿಸಬೇಕು. ಹೆಚ್ಚು ಗುಂಪು ಸೇರಬಾರದು. ಸಾಮಾಜಿಕ ಅಂತರ ಇರಬೇಕು. 45 ವರ್ಷದ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬೇಕು. ವೈ.ಎಸ್‌.ಪಾಟೀಲ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.