ಅರ್ಧ ಶತಕ ದಾಟಿದ ಕೋವಿಡ್ ಕೇಸ್‌


Team Udayavani, Apr 13, 2021, 11:45 AM IST

ಅರ್ಧ ಶತಕ ದಾಟಿದ ಕೋವಿಡ್ ಕೇಸ್‌

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಅರ್ಧ ಶತಕ ದಾಟಿರಲಿಲ್ಲ. ಆದರೆ, ಯುಗಾದಿ ಹಬ್ಬದ ದಿನವಾದ ಸೋಮವಾರ ಜಿಲ್ಲೆಯಲ್ಲಿ 2ನೇ ಅಲೆ ಅರ್ಧ ಶತಕ ದಾಟಿದೆ.

ಜಿಲ್ಲೆಯಲ್ಲಿ ಸೋಮವಾರ 27 ಜನ ಗುಣಮುಖರಾಗಿದ್ದು, ಹೊಸದಾಗಿ 55ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೇ2ನೇ ಅಲೆಗೆ ಜಿಲ್ಲೆಯಲ್ಲಿ ಮತ್ತೂಂದು ಬಲಿಯಾಗಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14,228 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13868 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 26, ಮುಧೋಳ12, ಜಮಖಂಡಿ 5, ಬೀಳಗಿ 3, ಬಾದಾಮಿ,ಹುನಗುಂದ ತಲಾ 2 ಹಾಗೂ ಬೇರೆ ಜಿಲ್ಲೆಯ

5 ಜನರಲ್ಲಿ ಸೋಂಕು ದೃಢಪಟ್ಟಿವೆ. ಕೋವಿಡ್‌ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1661 ಸ್ಯಾಂಪಲ್‌ಗ‌ಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 490800 ಸ್ಯಾಂಪಲ್‌ಪರಿಕ್ಷೀಸಲಾಗಿದ್ದು, ಈ ಪೈಕಿ 474347ನೆಗೆಟಿವ್‌ ಬಂದಿದ್ದು, ಮೃತರ ಸಂಖ್ಯೆ 138ಕ್ಕೆ ಏರಿಕೆಯಾಗಿದೆ. 222 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

2ನೇ ಅಲೆಗೆ 2ನೇ ಸಾವು: ಬಾಗಲಕೋಟೆ ನವನಗರ ನಿವಾಸಿ, 51 ವರ್ಷದ ಮಹಿಳೆ (ಪಿ-1056082) ತೀವ್ರ ಉಸಿರಾಟದತೊಂದರೆಯಿಂದ (ಸಾರಿ ಕೇಸ್‌) ಬಾಗಲಕೋಟೆಕೆರೂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.  ಮೃತರನ್ನು ಕೋವಿಡ್‌ ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.